Belagavi Accident: ಬೆಳಗಾವಿಯಲ್ಲಿ ಭೀಕರ ಅಪಘಾತ: 50ಮೀ ಮೇಲಿಂದ ಹಾರಿ ಬಿದ್ದ ಯುವತಿ..ಸಿಸಿಟಿವಿಯಲ್ಲಿ ದೃಶ್ಯ ಸೆರೆ

Belagavi Accident: ಬೆಳಗಾವಿಯಲ್ಲಿ ಭೀಕರ ಅಪಘಾತ: 50ಮೀ ಮೇಲಿಂದ ಹಾರಿ ಬಿದ್ದ ಯುವತಿ..ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Jan 02, 2024, 10:08 AM IST

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಡಿಕ್ಕಿ ರಭಸಕ್ಕೆ ಸ್ಕೂಟಿ ಫೀಸ್ ಫೀಸ್ ಆಗಿದೆ. ಅಲ್ಲದೇ ಮೂರೂ ಕಾರುಗಳು ಜಖಂ ಆಗಿವೆ.
 

ಬೆಳಗಾವಿ: ವೇಗವಾಗಿ ಬಂದ ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಬೆಳಗಾವಿಯ(Belagavi) ಪೀರನವಾಡಿ ರಸ್ತೆಯಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟಿಯಲ್ಲಿದ್ದ ಯುವತಿ ಸುಮಾರು 50 ಮೀಟರ್‌ ಮೇಲಿಂದ ಹಾರಿ ಬಿದ್ದಿದ್ದಾರೆ. ಅಲ್ಲದೇ ಸ್ಕೂಟಿ(Scooty) ಬಳಿಕ ಮುಂದಿದ್ದ ಮತ್ತೆರಡು ಕಾರಿಗೂ(Car) ಈ ಕಾರು ಗುದ್ದಿದೆ. ಡಿಕ್ಕಿ ರಭಸಕ್ಕೆ ಸ್ಕೂಟಿ ಫೀಸ್ ಫೀಸ್ ಆಗಿದ್ದು, ಮೂರೂ ಕಾರುಗಳು ಜಖಂ ಆಗಿವೆ. ಸ್ಕೂಟಿ ಮೇಲೆ ಪ್ರಯಾಣಿಸುತ್ತಿದ್ದ ದಿವ್ಯಾ ಸುಜಯ್ ಪಾಟೀಲಗೆ(23) ಗಂಭೀರ ‌ಗಾಯವಾಗಿದೆ. ಅಪಘಾತದ(Accident) ಈ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಳಗಾವಿಯ ಬ್ರಹ್ಮನಗರದ ನಿವಾಸಿಯಾಗಿರುವ ದಿವ್ಯಾ ಪಾಟೀಲ. ಕಾರು ಚಾಲಕ ಭರತ ಚೌಗಲೇ ಎಂಬಾತನಿಂದ ಈ ಸರಣಿ ಅಪಘಾತವಾಗಿದೆ.  

ಇದನ್ನೂ ವೀಕ್ಷಿಸಿ:  Highest Paid Villain: ಭಾರತದಲ್ಲೇ ಅತೀ ಹೆಚ್ಚು ಸಂಭಾವನೆ ಪಡೆದಿರೋ ವಿಲನ್ ಯಾರು ಗೊತ್ತಾ ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more