ಪ್ರಯಾಣಿಕರನ್ನು ಬೇರೆಡೆಗೆ ಕರೆದೊಯ್ಯುವುದಕ್ಕೆ 'ಸೈನಿಕ್ ಪೋಡ್' ಆರಂಭಿಸಿದ Namma Metro

ಪ್ರಯಾಣಿಕರನ್ನು ಬೇರೆಡೆಗೆ ಕರೆದೊಯ್ಯುವುದಕ್ಕೆ 'ಸೈನಿಕ್ ಪೋಡ್' ಆರಂಭಿಸಿದ Namma Metro

Published : Feb 04, 2022, 11:21 AM ISTUpdated : Feb 04, 2022, 11:52 AM IST

ನಮ್ಮ ಮೆಟ್ರೋ ನಿಲ್ದಾಣದಿಂದ ಬೇರೆಡೆಗೆ ಕರೆದೊಯ್ಯುವುದಕ್ಕೆ ಬಿಎಂಟಿಸಿ, ಆಟೋ ಸೇವೆ ಲಭ್ಯ ಇದೆ. ಇದೀಗ ಅದರ ಜೊತೆಗೆ 'ಸೈನಿಕ್ ಪೋಡ್' ಎಂಬ ಹೆಸರಿನ ನಿಯೋ ಎಲೆಕ್ಟ್ರಿಕ್ ಕಾರು ಕೂಡಾ ಪ್ರಯಾಣಿಕರ ಸೇವೆಗೆ ಸಜ್ಜಾಗಿದೆ. 

ಬೆಂಗಳೂರು (ಫೆ.04): ನಮ್ಮ ಮೆಟ್ರೋ (Namma Metro) ನಿಲ್ದಾಣದಿಂದ ಬೇರೆಡೆಗೆ ಕರೆದೊಯ್ಯುವುದಕ್ಕೆ ಬಿಎಂಟಿಸಿ, ಆಟೋ ಸೇವೆ ಲಭ್ಯ ಇದೆ. ಇದೀಗ ಅದರ ಜೊತೆಗೆ 'ಸೈನಿಕ್ ಪೋಡ್' (Sainik Pod) ಎಂಬ ಹೆಸರಿನ ನಿಯೋ ಎಲೆಕ್ಟ್ರಿಕ್ ಕಾರು ಕೂಡಾ ಪ್ರಯಾಣಿಕರ ಸೇವೆಗೆ ಸಜ್ಜಾಗಿದೆ. ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣದಿಂದ ಈಗಾಗಲೇ 12 ಸೈನಿಕ್ ಪೋಡ್ ಹೆಸರಿನ ಕಾರುಗಳು ಕಾರ್ಯಾಚರಣೆಯನ್ನು ಶುರು ಮಾಡಿಕೊಂಡಿವೆ. ಈ ಎಲೆಕ್ಟ್ರಿಕ್ ಕಾರುಗಳಲ್ಲಿ ನಿವೃತ್ತ ಸೈನಿಕರು (Retiered Soldiers) ಕಾರ್ಯ ನಿರ್ವಹಿಸುತ್ತಿರುವುದು ವಿಶೇಷವಾಗಿದೆ. 

Fire Accident: 3 ಬೈಕ್, 4 ಕಾರುಗಳು ಬೆಂಕಿಗಾಹುತಿ, ಅಕ್ಕಪಕ್ಕದ ಮನೆಗಳಿಗೂ ಹಾನಿ

ಮುಖ್ಯವಾಗಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಬ್ರೇಕ್ ಹಾಕುವ ಸಲುವಾಗಿ ನಿವೃತ್ತ ಸೈನಿಕರು ಈ ಸೇವೆಯಲ್ಲಿ ತೊಡಗಿದ್ದು, ಪ್ರಯಾಣಿಕರಿಂದಲೂ ಕೂಡಾ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ಕಾರಿನ ಮೊದಲ ಪ್ರಯಾಣ ಕಿಲೋಮೀಟರ್‌ಗೆ 30 ರೂಪಾಯಿಯಾಗಿದ್ದು, ನಂತರದ ಪ್ರತಿ ಕಿಲೋಮೀಟರ್‌ಗೆ 15 ರೂಪಾಯಿ ದರವನ್ನು ನಿಗದಿಪಡಿಸಲಾಗಿದೆ. ಸದ್ಯ  12 ಸೈನಿಕ್ ಪೋಡ್ ಹೆಸರಿನ ಕಾರುಗಳು ಕಾರ್ಯಾಚರಣೆಯನ್ನು ಶುರುಮಾಡಿವೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more