ಬೆಳಗಾವಿ: ರಾಯಣ್ಣ ಮೂರ್ತಿ ತೆರವುಗೊಳಿಸುವಂತೆ MES ಪಟ್ಟು

ಬೆಳಗಾವಿ: ರಾಯಣ್ಣ ಮೂರ್ತಿ ತೆರವುಗೊಳಿಸುವಂತೆ MES ಪಟ್ಟು

Suvarna News   | Asianet News
Published : Aug 28, 2020, 03:56 PM ISTUpdated : Aug 28, 2020, 04:12 PM IST

ವಿವಾದ ಇತ್ಯರ್ಥವಾಗುವವರೆಗೆ ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸುವಂತೆ ಪಟ್ಟು ಹಿಡಿದ ಎಂಇಎಸ್| ಎಂಇಎಸ್‌ಗೆ ಸಾಥ್‌ ಕೊಟ್ಟ ಶಿವಸೇನೆ| ಯಾವುದೇ ಇತ್ಯರ್ಥಕ್ಕೆ ಬರದೆ ಸಭೆ ಮೊಟಕು|

ಬೆಳಗಾವಿ(ಆ.28): ವಿವಾದ ಇತ್ಯರ್ಥವಾಗುವವರೆಗೆ ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸುವಂತೆ ಪಟ್ಟು ಹಿಡಿಯುವ ಮೂಲಕ ಎಂಇಎಸ್‌ ಉದ್ಧಟತನ ಮೆರೆದ ಘಟನೆ  ಇಂದು(ಶುಕ್ರವಾರ) ಜಿಲ್ಲಾಧಿಕಾರಿ ಸಭೆಯಲ್ಲಿ ನಡೆದಿದೆ. ಎಂಇಎಸ್‌ಗೆ ಶಿವಸೇನೆ ಮುಖಂಡರೂ ಕೂಡ ಸಾಥ್‌ ಕೊಟ್ಟಿದ್ದಾರೆ.

ರಾಯಣ್ಣ ಪ್ರತಿಮೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸೂಚನೆ: ಬೊಮ್ಮಾಯಿ

ಶಿವಸೇನೆ ಮುಖಂಡರು ಸಭೆಯಿಂದ ಅರ್ಧಕ್ಕೆ ಹೊರ ನಡೆದಿದ್ದಾರೆ. ಯಾವುದೇ ಇತ್ಯರ್ಥಕ್ಕೆ ಬರದೆ ಸಭೆ ಮೊಟಕುಗೊಳಿಸಲಾಗಿದೆ. ಹೀಗಾಗಿ ಈ ವಿವಾದ ಸದ್ಯಕ್ಕೆ ಬಗೆಹರಿಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!