ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ವಾಟ್ಸಪ್‌‌ ಮೆಸೇಜ್ ಬಗ್ಗೆ ಗೆಳೆಯರಿಗೇ ಅನುಮಾನ!

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ವಾಟ್ಸಪ್‌‌ ಮೆಸೇಜ್ ಬಗ್ಗೆ ಗೆಳೆಯರಿಗೇ ಅನುಮಾನ!

Published : Apr 18, 2022, 11:20 AM IST

*ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ತನಿಖೆ ಚುರುಕ
*ಸಂತೋಷ್‌ ವಾಟ್ಸಪ್‌ ಮೇಸೆಜ್ ಬಗ್ಗೆ ಗೆಳೆಯರಿಗ ಅನುಮಾನ!
*ಪೊಲೀಸರಿಂದ ಹಳೆಯ ಮೇಸೆಜ್‌ಗಳ ಫಾರ್ಮ್ಯಾಟ್‌ ತನಿಖೆ 
 

ಬೆಂಗಳೂರು (ಏ. 18): ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ಸಂಬಂಧ ಸಚಿವ ಸ್ಥಾನಕ್ಕೆ ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಕೊಂಡಿದೆ. ಈ ನಡುವೆ ಗುತ್ತಿಗೆದಾರ ಸಂತೋಷ ವಾಟ್ಸಾಪ್‌ ಮೇಸೆಜ್ ಬಗ್ಗೆ ಗೆಳಯರೇ ಅನುಮಾನ ವ್ಯಕ್ತಪಡಿಸಿದ್ದಾರೆ. " ಸಂತೋಷ್‌ ಹೆಚ್ಚಾಗಿ ಇಂಗ್ಲೀಷ್‌ನಲ್ಲಿ ಟೈಪ್‌ ಮಾಡುತ್ತಿದ್ದರು , ಆದರೆ ಅಂತಿಮವಾಗ ಕಳುಹಿಸಿದ ಮೇಸೆಜ್‌ ಕನ್ನಡದಲ್ಲಿತ್ತು" ಎಂದು ಗೆಳೆಯರು ಹೇಳಿದ್ದಾರೆ.

ಇದನ್ನೂ ನೋಡಿ: ಗುತ್ತಿಗೆದಾರ ಆತ್ಯಹತ್ಯೆ, ರಾಜೀನಾಮೆ ಹಿಂದಿನ ಷಡ್ಯಂತ್ರ ಏನು? ಈಶ್ವರಪ್ಪ ವಿಶೇಷ ಸಂದರ್ಶನ!

ಈ ಬೆನ್ನಲ್ಲೇ ಡೆತ್‌ ನೋಟ್‌ ಹಾಗೂ ಲಾಸ್ಟ್‌ ಮೇಸೆಜ್‌ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಳೆಯ ಮೇಸೆಜ್‌ಗಳ ಫಾರ್ಮ್ಯಾಟನ್ನು ಪೊಲೀಸರು ಪರೀಶಿಲಿಸುತ್ತಿದ್ದಾರೆ. ಇನ್ನು ಇತ್ತ ಶಿವಮೊಗ್ಗದಾದ್ಯಂತ ಮೃತ ಸಂತೋಷ ಪಾಟೀಲ್‌ಗೆ ಶ್ರದ್ಧಾಂಜಲಿ ಸಲ್ಲಿಸುವ ಫ್ಲೆಕ್ಸ್‌ ಹಾಕಲಾಗಿದೆ. ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ರಾತ್ರೋ ರಾತ್ರಿ 60ಕ್ಕೂ ಹೆಚ್ಚು ಕಡೆ ಪ್ರತ್ಯಕ್ಷವಾಗಿವೆ.  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more