ಸ್ಯಾಂಟ್ರೋ ರವಿ ಬಂಧನ: ನಿರ್ದಾಕ್ಷಿಣ್ಯ ಕ್ರಮ ಎಂದ ಆರಗ ಜ್ಞಾನೇಂದ್ರ

ಸ್ಯಾಂಟ್ರೋ ರವಿ ಬಂಧನ: ನಿರ್ದಾಕ್ಷಿಣ್ಯ ಕ್ರಮ ಎಂದ ಆರಗ ಜ್ಞಾನೇಂದ್ರ

Published : Jan 14, 2023, 11:42 AM ISTUpdated : Jan 14, 2023, 11:49 AM IST

ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಾರದರ್ಶಕ ತನಿಖೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸ್ಯಾಂಟ್ರೋ ರವಿ ವಿಚಾರದಲ್ಲಿ ಸರ್ಕಾರದ ಮೇಲೆ ವಿಪಕ್ಷಗಳ ಆರೋಪ ಮಾಡುತ್ತಿದ್ದು, ಸ್ಯಾಂಟ್ರೋ ರವಿ ಬಂಧನದ ನಂತರ ಸಚಿವ ಆರಗ ಜ್ಞಾನೇಂದ್ರ ಖಡಕ್‌ ತಿರುಗೇಟು ನೀಡಿದ್ದಾರೆ. ಆರೋಪಿಯ ಎಲ್ಲಾ ತಪ್ಪಿಗೂ ಕಠಿಣ ಶಿಕ್ಷೆ ಸಿಗಲಿದೆ. ಯಾವುದೇ ಒತ್ತಡವಿಲ್ಲದೆ  ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ಯಾವ ರಾಜಕಾರಣಿ, ಅಧಿಕಾರಿ ಇದ್ರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಸ್ಯಾಂಟ್ರೋ ರವಿ ಎಲ್ಲೇ ಇದ್ದರು ವಿಚಾರಣೆಗೆ ಒಳಪಡಿಸಬೇಕು, ಕರೆದುಕೊಂಡು ಬರಬೇಕು ಎಂದು ಹೇಳಿದ್ದೀವಿ. ಅವನ ಕೃತ್ಯಕ್ಕೆ ಸರಿಯಾದಂತ ಶಿಕ್ಷೆ ಆಗಬೇಕು ಎಂದು ಹೇಳಿದರು.

ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಸಚಿವ ಆಗರ ಜ್ಞಾನೇಂದ್ರ ಯತ್ನಿಸಿದ್ರ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!