'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

Published : Jan 30, 2023, 04:49 PM IST

ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ನಡೆದ ಕಂಬಳದಲ್ಲಿ ವಿಶೇಷ ಆಹ್ವಾನಿತರಾಗಿದ್ದ ಸಾನಿಯಾ ಅಯ್ಯರ್‌ ಎಲ್ಲರ ಗಮನ ಸೆಳೆದರು.

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆದ 30ನೇ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ ಕೂಟದಲ್ಲಿ ಬಿಗ್ ಬಾಸ್ ಸ್ಪರ್ಧಿ ಸಾನಿಯಾ ಅಯ್ಯರ್ ಭಾಗಿಯಾಗಿದ್ದರು.  ಪುತ್ತೂರು ಜನರನ್ನು ಪ್ರೀತಿಯಿಂದಲೇ ‘ಐ ಲವ್ ಯೂ ಪುತ್ತೂರು’ ಎಂದು ಘೋಷಣೆಯೊಂದಿಗೆ ಅವರು ಭಾಷಣ ಮಾಡಿದರು. ನನಗೆ ತುಳು ಭಾಷೆ ಅಂದರೆ ತುಂಬಾ ಇಷ್ಟ, ಕಂಬಳ ಎನ್ನುವುದು ಜೀವನದ ಮೌಲ್ಯವಾಗಿದೆ. ಇಲ್ಲಿನ ಸಂಸ್ಕೃತಿ ಜೀವನ ಪಾಠ ಕಲಿಸಿಕೊಡುತ್ತದೆ ಎಂದರು. ಅವರ ಮಾತಿಗೆ ಫ್ಯಾನ್ಸ್ ಫಿದಾ ಆದರು.

ಕೊಪ್ಪಳದಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ: ಕುಮಾರಸ್ವಾಮಿ ರೋಡ್ ಶೋ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more