ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ..! ಡೀಲ್‌ನಲ್ಲಿ ಕೈಜೋಡಿಸಿದ್ದವರೇ ಮಾಜಿ ಸಚಿವನಿಗೆ ಮುಳುವಾದ್ರಾ..?

ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ..! ಡೀಲ್‌ನಲ್ಲಿ ಕೈಜೋಡಿಸಿದ್ದವರೇ ಮಾಜಿ ಸಚಿವನಿಗೆ ಮುಳುವಾದ್ರಾ..?

Published : Jul 14, 2024, 10:32 AM IST

ಸತ್ಯಾನಾರಾಯಣ ವರ್ಮಾ ಕುಟುಂಬಕ್ಕೆ ಜೀವ ಬೆದರಿಕೆ ಇದೆಯಂತೆ
ಜಡ್ಜ್ ಮುಂದೆ ಹೇಳಲು ಮನವಿ ಮಾಡಿದ್ದ ಸತ್ಯನಾರಾಯಣ ವರ್ಮಾ
ಹಣ ವರ್ಗಾವಣೆ ಹಗರಣ ನಾಗೇಂದ್ರ ಮತ್ತಷ್ಟು ಉರುಳಾಗುವ ಸಾಧ್ಯತೆ

ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ(Nagendra) ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಹೇಳಿಕೆ ನೀಡಲು ಮತ್ತೊಬ್ಬ ಆರೋಪಿ ಕಾಯ್ತಿದ್ದಾನಂತೆ. ಇಡಿ ಮುಂದೆ ಸತ್ಯ ಬಾಯ್ಬಿಡಲು ಸತ್ಯನಾರಾಯಣ ವರ್ಮಾ(Satyanarayan Verma) ಸಿದ್ಧವಾಗಿದ್ದಾನಂತೆ. ಹಾಗಾಗಿ ಯಾರ ಕೊರಳಿಗೆ ಉರುಳಾಗ್ತಾನೋ ಸತ್ಯನಾರಾಯಣ ವರ್ಮಾ ಎಂಬುದು ತಿಳಿದಿಲ್ಲ. ಎಸ್ಐಟಿ (SIT) ಅಧಿಕಾರಿಗಳ ವಶದಲ್ಲಿ ಸತ್ಯನಾರಾಯಣ ವರ್ಮಾ ಇದ್ದು, ಇಡೀ ಹಗರಣಕ್ಕೆ ಸೂತ್ರಧಾರ ನಾಗೇಂದ್ರ ಎಂದು ವರ್ಮಾ ಬಾಯ್ಬಿಟ್ಟಿದ್ದಾರಂತೆ. ಯಾವಾಗ ನನ್ನನ್ನ ವಶಕ್ಕೆ ಪಡೆಯುತ್ತಾರೆ ಎಂದು ಸತ್ಯನಾರಾಯಣ ವರ್ಮಾ ಕೇಳುತ್ತಿದ್ದಾನಂತೆ. ಈಗಾಗಲೇ ಕೋರ್ಟ್‌ನಲ್ಲಿ ನಾಗೇಂದ್ರ ವಿರುದ್ದ ಗಂಭೀರ ಆರೋಪವನ್ನು ಸತ್ಯನಾರಾಯಣ ವರ್ಮಾ ಮಾಡಿದ್ದು, ನಾಗೇಂದ್ರರಿಂದ ಸತ್ಯನಾರಾಯಣ ವರ್ಮಾಣಗೆ ಬೆದರಿಕೆಯಿದೆಯಂತೆ. ಇಡಿ ಎಂಟ್ರಿ ಹಿನ್ನಲೆ ಅಧಿಕಾರಿಗಳ ಮುಂದೆ ಸತ್ಯ ಹೇಳಲು ಕಾಯುತ್ತಿರುವ ವರ್ಮಾ , ಸತ್ಯನಾರಾಯಣ ವರ್ಮಾ ಇಡಿ ವಶಕ್ಕೆ ಹೋದ್ರೆ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಇದನ್ನೂ ವೀಕ್ಷಿಸಿ:  ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more