ದರ್ಶನ್ ಬೆನ್ನಿಗೆ ನಿಲ್ಲಲು ಆಪ್ತರು, ಕುಟುಂಬಸ್ಥರಿಂದ ಷರತ್ತು! ಕುಟುಂಬಸ್ಥರು ಹಾಕಿದ ಕಂಡೀಷನ್‌ ಏನು ?

ದರ್ಶನ್ ಬೆನ್ನಿಗೆ ನಿಲ್ಲಲು ಆಪ್ತರು, ಕುಟುಂಬಸ್ಥರಿಂದ ಷರತ್ತು! ಕುಟುಂಬಸ್ಥರು ಹಾಕಿದ ಕಂಡೀಷನ್‌ ಏನು ?

Published : Jul 07, 2024, 04:27 PM IST

ಪ್ರಭಾವಿ ರಾಜಕಾರಣಿ ಮನೆಯಲ್ಲಿ ಕಂಡೀಷನ್ ಮೀಟಿಂಗ್
ಜೈಲಲ್ಲಿರೋ ದರ್ಶನ್ ಜತೆ ಆಪ್ತರಿಂದ ಸಂಧಾನ ಮಾತುಕತೆ
ಪವಿತ್ರಾಳನ್ನ ಬಿಟ್ರೆ ಕಾನೂನು ಹೋರಾಟ ಎಂದು ಮನವರಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ನಟ ದರ್ಶನ್‌(Darshan) ಈಗಾಗಲೇ ಜೈಲು ಸೇರಿದ್ದಾಗಿದೆ. ಇದೀಗ ದರ್ಶನ್ ಉಳಿಸಲು 2ನೇ ಸುತ್ತಿನ ಪ್ರಯತ್ನ ಶುರುವಾಗಿದೆ. ದರ್ಶನ್ ಬಚಾವ್‌ಗೆ ಹೈವೋಲ್ಟೇಜ್ ಸಭೆಯನ್ನು ಪ್ರಭಾವಿಗಳು ನಡೆಸಿದ್ದಾರೆ. ದರ್ಶನ್ ಉಳಿಸಲು ಅಖಾಡಕ್ಕಿಳಿದ ಆಪ್ತರು, ರಾಜಕಾರಣಿಗಳು, ಕುಟುಂಬಸ್ಥರು. A2 ಆರೋಪಿ ದರ್ಶನ್‌ಗೆ ಕುಟುಂಬಸ್ಥರು(Family members), ಆಪ್ತರ ಷರತ್ತು ಏನು? ಪವಿತ್ರಾಳನ್ನ ಬಿಟ್ಟು ಬಂದ್ರೆ ಬೆಂಬಲ ಎಂದ ಕುಟುಂಬಸ್ಥರು. ನೀವು ಹೇಳಿದಂತೆ ಕೇಳ್ತೀನಿ, ಹೇಗಾದರೂ ಮಾಡಿ ಬಚಾವ್ ಮಾಡಿ ಎಂದು ದರ್ಶನ್‌ ಹೇಳಿದ್ದಾರೆ. ಪವಿತ್ರಾ ಸಹವಾಸ ಬಿಟ್ಟರೆ ಕಾನೂನು ಹೋರಾಟ ಎಂಬ ಷರತ್ತು. ಪವಿತ್ರಾ ಗೌಡಳನ್ನ(Pavitra gowda) ಬಿಟ್ಟು ಬಂದ್ರೆ ಮಾತ್ರ ಬೆಂಬಲ ಎಂದು ಆಪ್ತರು ಹೇಳಿದ್ದಾರಂತೆ. ಪವಿತ್ರಾ ಸಹವಾಸ ಬಿಟ್ಟು ವಿಜಯಲಕ್ಷ್ಮಿ ಜತೆಯಲ್ಲಿರಬೇಕು. ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ದರ್ಶನ್‌ಗೆ ಕಂಡೀಷನ್ ಹಾಕಲಾಗಿದೆಯಂತೆ. ಕುಟುಂಬಸ್ಥರು, ಆಪ್ತರ ಷರತ್ತಿಗೆ ದರ್ಶನ್ ಒಪ್ಪಿದ್ದಾರಂತೆ ಎಂದು ತಿಳಿದುಬಂದಿದೆ. ದರ್ಶನ್ ಒಪ್ಪಿಕೊಳ್ತಿದ್ದಂತೆ ಲಾಯರ್ ನೇಮಕಕ್ಕೆ ಪ್ಲ್ಯಾನ್‌ ಮಾಡಿದ್ದು, ಪವಿತ್ರಾಳನ್ನ ಬಿಟ್ಟರೆ ಮಾತ್ರ ಬೆಂಬಲ ಎಂದು ಆಪ್ತರು ನಿರ್ಧರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!