ಉದ್ದಟತನ ತೋರಿದ ಮಹಿಳಾ SBI ಅಧಿಕಾರಿ ವರ್ಗಾ

ಉದ್ದಟತನ ತೋರಿದ ಮಹಿಳಾ SBI ಅಧಿಕಾರಿ ವರ್ಗಾ

Published : May 21, 2025, 02:12 PM IST

ಚಂದಾಪುರ ಎಸ್‌ಬಿಐ ಬ್ಯಾಂಕ್‌ನ ಮಹಿಳಾ ಅಧಿಕಾರಿಯೊಬ್ಬರು ಕನ್ನಡದಲ್ಲಿ ವ್ಯವಹರಿಸದ ಕಾರಣ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಬ್ಯಾಂಕ್‌ಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದವು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಎಸ್‌ಬಿಐ ಶಾಖೆಯ ಸಿಬ್ಬಂದಿ, ತಕ್ಷಣವೇ ಮಧ್ಯಪ್ರವೇಶಿಸಿ, ಆ ಮಹಿಳಾ ಅಧಿಕಾರಿಯಿಂದ ಕನ್ನಡದಲ್ಲೇ ಕ್ಷಮೆ ಕೋರುವಂತೆ ಮಾಡಿದ್ದಾರೆ. "ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ, ಇನ್ನು ಮುಂದೆ ಕನ್ನಡದಲ್ಲೇ ವ್ಯವಹಾರ ಮಾಡಲು ಪ್ರಾರಂಭಿಸುತ್ತೇನೆ" ಎಂದು ಆ ಅಧಿಕಾರಿ ವಿಡಿಯೋ ಮೂಲಕ ಸ್ಪಷ್ಟ ಕನ್ನಡದಲ್ಲಿ ಕ್ಷಮೆ ಯಾಚಿಸಿರುವ ಘಟನೆ ನಡೆದಿದೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?