ಅಯ್ಯಯ್ಯೋ.. ಶಾಲೆಯೊಳಗೇ ಟೀಚರ್ ಎಣ್ಣೆ ಪಾರ್ಟಿ..!

ಅಯ್ಯಯ್ಯೋ.. ಶಾಲೆಯೊಳಗೇ ಟೀಚರ್ ಎಣ್ಣೆ ಪಾರ್ಟಿ..!

Published : Jul 08, 2020, 03:57 PM IST

ವಿದ್ಯಾಮಂದಿರದಲ್ಲಿ ಶಿಕ್ಷಕರಿಂದಲೇ ಗುಂಡಿನ ಪಾರ್ಟಿ ನಡೆದನ್ನು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇದೆಲ್ಲಾ ನಡೆದದ್ದು, ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. 

ಯಾದಗಿರಿ(ಜು.08): ಕೊರೋನಾ ವೈರಸ್ ಭೀತಿಯಿಂದಾಗಿ ಶಾಲೆಗಳಿನ್ನು ಪುನರಾರಂಭವಾಗಿಲ್ಲ. ಹೀಗಿರುವಾಗಲೇ ರಜಾ ದಿನಗಳಲ್ಲಿ ಶಿಕ್ಷಕರೊಬ್ಬರು ಶಾಲೆಯನ್ನೇ ಬಾರ್ ಮಾಡಿಕೊಂಡಿದ್ದಾರೆ. ಈ ವಿಡಿಯೋವೀಗ ಸಾಕಷ್ಟು ವೈರಲ್ ಆಗುತ್ತಿದೆ. 

ವಿದ್ಯಾಮಂದಿರದಲ್ಲಿ ಶಿಕ್ಷಕರಿಂದಲೇ ಗುಂಡಿನ ಪಾರ್ಟಿ ನಡೆದನ್ನು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇದೆಲ್ಲಾ ನಡೆದದ್ದು, ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. 

ಶಾಲೆಯ ಹೆಡ್‌ಮಾಸ್ಟರ್ ನೇತೃತ್ವದಲ್ಲೇ ಎಣ್ಣೆ ಪಾರ್ಟಿ ನಡೆದಿದೆ. ಜೂನ್ 03ರಂದು SSLC ಪರೀಕ್ಷೆ ಮುಕ್ತಾಯವಾದ ದಿನದ ರಾತ್ರಿ  ಎಣ್ಣೆಪಾರ್ಟಿ ನಡೆದಿದ್ದು, ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!