ರಾಜೀನಾಮೆ ಕೊಟ್ಟು ಹೋಗುತ್ತಿದ್ದ ಮೈಸೂರು ಪಾಲಿಕೆ ಆಯುಕ್ತೆ ಕಾಲಿಗೆ ಬಿದ್ದ ಸೆಕ್ಯೂರಿಟಿ ಗಾರ್ಡ್

ರಾಜೀನಾಮೆ ಕೊಟ್ಟು ಹೋಗುತ್ತಿದ್ದ ಮೈಸೂರು ಪಾಲಿಕೆ ಆಯುಕ್ತೆ ಕಾಲಿಗೆ ಬಿದ್ದ ಸೆಕ್ಯೂರಿಟಿ ಗಾರ್ಡ್

Published : Jun 03, 2021, 07:42 PM ISTUpdated : Jun 03, 2021, 07:49 PM IST

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಸಲ್ಲಿಸಿದ್ದಾರೆ.  ಆದ್ರೆ, ರಾಜೀನಾಮೆ ಕೊಟ್ಟು ಹೋಗುವಾಗ ಸೆಕ್ಯೂರಿಟಿ ಗಾರ್ಡ್, ಶಿಲ್ಪಾ ನಾಗ್ ಕಾಲಿಗೆ ಬಿದ್ದು ಹೋಗಬೇಡಿ ಮೇಡಂ ಅಂತ ಅಂಗಲಾಚಿ ಬೇಡಿಕೊಂಡಿದ್ದಾರೆ.

ಮೈಸೂರು, (ಜೂನ್. 03): ಮೈಸೂರಿನಲ್ಲಿ ಜನಪ್ರತಿನಿಧಿಗಳು ಮತ್ತು ಜಿಲ್ಲಾಧಿಕಾರಿ ಮಧ್ಯೆ ಬೀದಿ ರಂಪಾಟ ನಡೆಯುತ್ತಿರುವ ಮಧ್ಯೆ ಇದೀಗ ಐಎಎಸ್ ವರ್ಸಸ್ ಐಎಎಸ್ ವಾರ್​ ಶುರುವಾಗಿದೆ.

ಮೈಸೂರು ಪಾಲಿಕೆ ಆಯುಕ್ತೆ ರಾಜೀನಾಮೆ, ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ

ಹೌದು..ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಸಲ್ಲಿಸಿದ್ದಾರೆ. ಆದ್ರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಲಿಕೆ ಕಚೇರಿಯಿಂದ ಹೊರ ಹೋಗುತ್ತಿದ್ದ ವೇಳೆ ಪಾಲಿಕೆ ಭದ್ರತಾ ಸಿಬ್ಬಂದಿಯೊಬ್ಬರು ಶಿಲ್ಪನಾಗ್ ಕಾಲಿಗೆ ಬಿದ್ದು, ಹೋಗಬೇಡಿ ಎಂದು ಮನವಿ ಮಾಡಿದ ಪ್ರಸ‌ಂಗ ನಡೆದಿದೆ.  ಶಿಲ್ಪಾ ನಾಗ್ ಪಾಲಿಕೆ ಗೇಟ್ ಮುಂಭಾಗ ಕಾರು ಹತ್ತಲು‌ ಬಂದಾಗ ಹೋಗಬೇಡಿ ಮೇಡಂ ಅಂತ ಸೆಕ್ಯೂರಿಟಿ ಗಾರ್ಡ್ ಕಾಲಿಗೆ ಎರಗಿದ್ದಾರೆ. ಬಳಿಕ  ಶಿಲ್ಪಾನಾಗ್ ಕೈಮುಗಿದು ಕಾರು ಏರಿ ಹೊರಟರು.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!