ತುಮಕೂರು: ಪ್ರಧಾನಿ ಮೋದಿಗೆ ಭದ್ರತೆ, ಉಳಿದುಕೊಳ್ಳಲು ಸಕಲ ವ್ಯವಸ್ಥೆ

ತುಮಕೂರು: ಪ್ರಧಾನಿ ಮೋದಿಗೆ ಭದ್ರತೆ, ಉಳಿದುಕೊಳ್ಳಲು ಸಕಲ ವ್ಯವಸ್ಥೆ

Published : Jan 02, 2020, 01:15 PM ISTUpdated : Jan 02, 2020, 01:18 PM IST

ಪ್ರಧಾನಿ ಮೋದಿ ಆಗಮನಕ್ಕೆ ತುಮಕೂರು ಸಜ್ಜಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಸಮಾರಂಭಕ್ಕೆ ಸಿದ್ಧತೆಗಳು ನಡೆದಿದ್ದು, ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ಮುಖಂಡರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ತುಮಕೂರು(ಜ.02): ಪ್ರಧಾನಿ ಮೋದಿ ಆಗಮನಕ್ಕೆ ತುಮಕೂರು ಸಜ್ಜಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಸಮಾರಂಭಕ್ಕೆ ಸಿದ್ಧತೆಗಳು ನಡೆದಿದ್ದು, ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ಮುಖಂಡರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಮೋದಿ ಆಗಮನದಿಂದ ಆರಂಭಿಸಿ ಹಿಂದಿರುಗುವ ತನಕ ಸಕಲ ಸಿದ್ಧತೆಗಳನನ್ನು ಮಾಡಲಾಗಿದೆ. ರಾಜಭವನದಲ್ಲಿ ಮೋದಿ ಹಾಗೂ ತಂಡಕ್ಕೆ ಉಳಿಯುವ ವ್ಯವಸ್ಥೆ ಮಾಡಲಾಗಿದೆ.  ಗುಣಮಟ್ಟದ ಹತ್ತಿಯ ಹಾಸಿಗೆ, ಚಾದರವನ್ನೂ ಅಳವಡಿಸಲಾಗಿದೆ. ಹಾಸಿಗೆ ಸಮೀಪವೇ ಬೆಡ್‌ ಲ್ಯಾಂಪ್‌ನ್ನೂ ಅಳವಡಿಸಲಾಗಿದೆ. ಆಪ್ತ ವೈದ್ಯ ಹಾಗೂ ಕಾರ್ಯದರ್ಶಿ ರೂಂಗೆ ಕಾಲಿಂಗ್‌ ಬೆಲ್ ಸಂಪರ್ಕ ಕಲ್ಪಿಸಲಾಗಿದೆ. ಊಟದ ಟೇಬಲ್, ಟಿವಿ, ವ್ಯಾಯಾಮಕ್ಕೆ ಸೈಕಲ್ ಸೇರಿ ಎಲ್ಲ ವ್ಯವಸ್ಥೆ ಮಾಡಲಾಗಿದೆ.

ಪ್ರಧಾನಿ ಆಗಮನ: ಮಠದ ಮಕ್ಕಳಿಗೆ ಬೇಗ ಊಟ

ಅಧಿಕಾರಿಗಳನ್ನು 3 ಹಂತದಲ್ಲಿ ವಿಭಾಗ ಮಾಡಿದ್ದು, ಎಲ್ಲರಿಗೂ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಲಾಗಿದೆ. ಭದ್ರತಾ ಸಿಬ್ಬಂದಿಗೆ ಪ್ರಧಾನಿ ಉಳಿದುಕೊಂಡ ಸ್ಥಳದ ಸಮೀಪದ ಕಟ್ಟಡದಲ್ಲಿಯೇ ಉಳಿಯುವ ವ್ಯವಸ್ಥೆ ಮಾಡಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!