Sense of Gratitude: ಮದುವೆ ಮನೆಯಲ್ಲಿ ಕಾಫಿದೊರೆಗೆ ಗೌರವ

Sense of Gratitude: ಮದುವೆ ಮನೆಯಲ್ಲಿ ಕಾಫಿದೊರೆಗೆ ಗೌರವ

Published : Jan 27, 2022, 01:30 PM ISTUpdated : Jan 27, 2022, 02:04 PM IST
  • ಮದುವೆ ಮನೆಯಲ್ಲಿ ದಿವಂಗತ ಸಿದ್ದಾರ್ಥರಿಗೆ  ನುಡಿ ನಮನ
  • ಬದುಕು ಕಟ್ಟಿಕೊಳ್ಳಲು ನೆರವಾದ ಕಾಫಿದೊರೆಗೆ ಗೌರವ
  • ನುಡಿ ನಮನ ಸಲ್ಲಿಸಲು ವೇದಿಕೆ ನಿರ್ಮಿಸಿದ್ದ ಮದುಮಗ
  • ಉದ್ಯೋಗ ನೀಡಿ ,ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ

ಉದ್ಯೋಗ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ ಹೆಗ್ಗಡೆ ಅವರನ್ನು ಯುವಕನೊಬ್ಬ ತನ್ನ ಮದುವೆಯ ದಿನ ವಿಶೇಷವಾಗಿ ನೆನಪಿಸಿಕೊಂಡಿದ್ದಾನೆ. ವೇದಿಕೆಯಲ್ಲಿ ಸಿದ್ದಾರ್ಥ ಹೆಗ್ಗಡೆ ಅವರಿಗೆ  ನುಡಿನಮನ ಸಲ್ಲಿಸಿದ್ದಾನೆ ಚಿಕ್ಕಮಗಳೂರಿನ ಯುವಕ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ನಿಡ್ನಳ್ಳಿ ಸಮೀಪದ ಹೊಳೆಕೂಡಿಗೆಯ ಸಂತೋಷ್ ತಮ್ಮ ವಿವಾಹ ಸಮಾರಂಭದ ಮುನ್ನಾ ಕಾರ್ಯಕ್ರಮಗಳ ವೇಳೆ ಇಂತಹದೊಂದು ಕಾರ್ಯಕ್ರಮ ಮಾಡಿದ್ದಾರೆ.

ಹುಲಿ ಬಾಯಿಗೆ ನೂರಾರು ಜಾನುವಾರುಗಳು ಬಲಿ, ಗ್ರಾಮಸ್ಥರು ಕಂಗಾಲು

ಸಂತೋಷ್ ಹಾಗೂ ಬಾಳೆಹೊನ್ನೂರು ಗಡಿಗೇಶ್ವರದ ಪ್ರಮೀತಾ ಅವರ ವಿವಾಹದ ಹಿನ್ನಲೆಯಲ್ಲಿ ಮದುಮಗ ಸಂತೋಷ್ ಅವರ ಮನೆ ಹೊಳೆಕೂಡಿಗೆಯಲ್ಲಿ ನಡೆದ ಮೆಹಂದಿ ಶಾಸ್ತ್ರದಲ್ಲಿ ಸಿದ್ದಾರ್ಥ ಹೆಗ್ಗಡೆ ಅವರ ಭಾವಚಿತ್ರವನ್ನು ಇಟ್ಟು ಪುಷ್ಪನಮನ ಸಲ್ಲಿಸಿದರು. ಅಲ್ಲದೆ ನುಡಿನಮನ ವನ್ನು ಸಲ್ಲಿಸುವ ಮೂಲಕ ಸಿದ್ದಾರ್ಥ ಹೆಗ್ಗಡೆ ಅವರನ್ನು ನೆನೆಪು ಮಾಡಿಕೊಡರು.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more