ಫುಡ್‌ ಡೆಲಿವರಿ ಬಾಯ್‌ಗಳಿಂದ ಲೈಂಗಿಕ ದೌರ್ಜನ್ಯ: ಆ್ಯಪ್ ಆಧಾರಿತ  ಕಂಪನಿಗಳಿಗೆ ವಾರ್ನಿಂಗ್

ಫುಡ್‌ ಡೆಲಿವರಿ ಬಾಯ್‌ಗಳಿಂದ ಲೈಂಗಿಕ ದೌರ್ಜನ್ಯ: ಆ್ಯಪ್ ಆಧಾರಿತ ಕಂಪನಿಗಳಿಗೆ ವಾರ್ನಿಂಗ್

Published : Dec 03, 2022, 05:09 PM IST

ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾದ ಹಿನ್ನೆಲೆ,  ಆ್ಯಪ್ ಆಧಾರಿತ ಫುಡ್ ಕಂಪನಿಗಳಿಗೆ ಪೊಲೀಸ್ ಆಯುಕ್ತರು ವಾರ್ನಿಂಗ್‌ ನೀಡಿದ್ದಾರೆ.

ಬೆಂಗಳೂರಿನಲ್ಲಿ ಫುಡ್‌ ಡೆಲಿವರಿ ಬಾಯ್‌'ಗಳಿಂದ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆ್ಯಪ್ ಆಧಾರಿತ ಫುಡ್ ಕಂಪನಿಗಳಿಗೆ ಪೊಲೀಸ್ ಆಯುಕ್ತರು ವಾರ್ನಿಂಗ್‌ ನೀಡಿದ್ದಾರೆ. ಎಲ್ಲಾ ಆ್ಯಪ್ ಮುಖ್ಯಸ್ಥರನ್ನು ಕರೆಸಿ ಸಭೆ ನಡೆಸಿದ ಪೊಲೀಸ್‌ ಆಯುಕ್ತರು, ಅಪರಾಧ ಹಿನ್ನೆಲೆ ಇರುವವರು ಕೆಲಸ ಮಾಡುತ್ತಿದ್ದರೆ ನಿಗಾ ವಹಿಸಬೇಕು. ಕೆಲಸಕ್ಕೆ ಸೇರುವವರ ಹಿನ್ನೆಲೆ ಪರಿಶೀಲಿಸುವುದು ಕಂಪನಿ ಜವಾಬ್ದಾರಿ. ಕೆಲಸಕ್ಕೆ ಸೇರುವವರ ವಿಳಾಸ ಪರೀಶಿಲನೆ ನಡೆಸುವುದು ಕಡ್ಡಾಯ. ಅಪರಾಧ ಹಿನ್ನೆಲೆ ಇರುವವರನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದು ಹೀಗೆ ಹಲವು ಸೂಚನೆಗಳನ್ನು ನೀಡಿ ಕಂಪನಿ ಮುಖ್ಯಸ್ಥರ ಬಳಿ ಮಾಹಿತಿ ಪಡೆದಿದ್ದಾರೆ.

Udupi: ಹೆಜಮಾಡಿಯಲ್ಲಿ ಡಬಲ್ ಟೋಲ್ ಸಂಗ್ರಹಿಸಿದರೆ ಉಗ್ರ ಹೋರಾಟ- ಸಮಿತಿ ಎಚ್ಚರಿಕೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more