ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ, ಸರ್ಕಾರಕ್ಕೆ ಧನ್ಯವಾದ: ಸಿ.ಎಸ್.ಷಡಾಕ್ಷರಿ

ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ, ಸರ್ಕಾರಕ್ಕೆ ಧನ್ಯವಾದ: ಸಿ.ಎಸ್.ಷಡಾಕ್ಷರಿ

Published : Jul 16, 2024, 09:48 AM IST


12 ಲಕ್ಷ ನೌಕರರು, ನಿವೃತ್ತ ನೌಕರರಿಗೆ ಬಂಪರ್ ಗಿಫ್ಟ್
7ನೇ ವೇತನ ಆಯೋಗ ಶಿಫಾರಸು ಜಾರಿಗೆ ತೀರ್ಮಾನ
ಆ.1ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ
 

ರಾಜ್ಯ ಸರ್ಕಾರಿ(state government) ನೌಕರರಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು (7th Pay Commission) ಜಾರಿ ಮಾಡಲಾಗುವುದು. ಸರ್ಕಾರದ ನಿರ್ಧಾರಕ್ಕೆ ಸಿ.ಎಸ್.ಷಡಾಕ್ಷರಿ (Shadakshari C S) ಖುಷ್ ಆಗಿದ್ದಾರೆ. 27.50% ವೇತನ ನಿಗದಿಗೆ ಅನುಮೋದನೆ ಸಿಕ್ಕಿದೆ. ನೌಕರರ ಸಂಘದ ಅಧ್ಯಕ್ಷನಾಗಿ ಅಭಿನಂದನೆ ಸಲ್ಲಿಸುತ್ತೇನೆ . ಸಂಪುಟ ಸಭೆಯಲ್ಲಿ ಆದ ತೀರ್ಮಾನ ಸಂತೋಷ ತಂದಿದೆ. ವೇತನ ಆಯೋಗದ ಶಿಫಾರಸು ಜಾರಿಗೆ ಪ್ರತಿಭಟನೆ ಮಾಡಿದ್ವಿ. ಸಚಿವರಿಗೆ, ಉನ್ನತ ಮಟ್ಟದ ಅಧಿಕಾರಿಗಳಿಗೆ ಅಭಿನಂದನೆ ಎಂದು ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಕೆ.ಸುಧಾಕರ್‌ ರಾವ್ ನೇತೃತ್ವದ ವರದಿಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಹೇಗಿದ್ದಾರೆ ನೋಡಿ ಪ್ರಕಾಶ್ ರಾಜ್ ಧರ್ಮ ಪತ್ನಿ! ಅಭಿನಯದಲ್ಲಿ ಅಪ್ಪನ್ನೇ ಮೀರಿಸುತ್ತಾನೆ ವೇದಾಂತ್!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?