ಕಳೆದು 3 ದಿನಗಳಿಂದ ಆರಾಮಾಗಿದ್ದ ಬೆಂಗಳೂರಿಗೆ ಮತ್ತೆ ವಕ್ಕರಿಸಿದ ಕೊರೋನಾ

ಕಳೆದು 3 ದಿನಗಳಿಂದ ಆರಾಮಾಗಿದ್ದ ಬೆಂಗಳೂರಿಗೆ ಮತ್ತೆ ವಕ್ಕರಿಸಿದ ಕೊರೋನಾ

Published : Apr 22, 2020, 03:03 PM IST

ಕಟ್ಟುನಿಟ್ಟಿನ ಲಾಕ್​ಡೌನ್​ನಿಂದಾಗಿ ಕಳೆದ 3 ದಿನಗಳಿಂದ ಬೆಂಗಳೂರಿನಲ್ಲಿ ಯಾವುದೇ ಪಾಸಿಟಿವ್​ ಪ್ರಕರಣಗಳು ಬೆಳಕಿಗೆ ಬಂದಿರಲಿಲ್ಲ.ಆದ್ರೆ, ಬುಧವಾರ ಮತ್ತೆ ಕೊರೋನಾ ಬೆಂಗಳೂರಿಗೆ ವಕ್ಕರಿಸಿದೆ.

ಬೆಂಗಳೂರು, (ಏ.22): ಕೆಲವು ದಿನಗಳಿಂದ ಪ್ರತಿದಿನ ಬೆಂಗಳೂರಿನಲ್ಲೂ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದ್ರೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೊಳಿಸಿದ ಕಟ್ಟುನಿಟ್ಟಿನ ಲಾಕ್​ಡೌನ್​ನಿಂದಾಗಿ ಕಳೆದ 3 ದಿನಗಳಿಂದ ನಗರದಲ್ಲಿ ಯಾವುದೇ ಪಾಸಿಟಿವ್​ ಪ್ರಕರಣಗಳು ಬೆಳಕಿಗೆ ಬಂದಿರಲಿಲ್ಲ.

ಆದ್ರೆ, ಬುಧವಾರ ಸಿಲಿಕಾನ್‌ ಸಿಟಿಯಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲೂ ಓರ್ವ ನರ್ಸ್‌ಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!