ಶಿರಾಡಿ ಘಾಟ್‌ ರಸ್ತೆ ಗುಂಡಿಮಯ: ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ

ಶಿರಾಡಿ ಘಾಟ್‌ ರಸ್ತೆ ಗುಂಡಿಮಯ: ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ

Published : Nov 14, 2022, 10:45 AM ISTUpdated : Nov 14, 2022, 11:17 AM IST

ಬೆಂಗಳೂರು ಬಳಿಕ ಘಾಟ್‌ಗಳಲ್ಲೂ ಗುಂಡಿ ಅವಾಂತರ ಹೆಚ್ಚಾಗಿದ್ದು, ಶಿರಾಡಿ ಘಾಟ್‌ ರಸ್ತೆಯು ಗುಂಡಿಮಯವಾಗಿದೆ.
 

ಶಿರಾಡಿ ಘಾಟ್‌ನಲ್ಲಿ ಬಾಯ್ತೆರದ ರಸ್ತೆ ಗುಂಡಿಗಳಿಂದ ಜೀವಕ್ಕೆ ಸಂಚಕಾರ ಉಂಟಾಗುತ್ತಿದ್ದು, ಹಾಗೂ ಶಿರಾಡಿ ಘಾಟ್‌ ರಸ್ತೆಯ ಅವ್ಯವಸ್ಥೆಯಿಂದ ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದೆ. ಮಂಗಳೂರು-ಬೆಂಗಳೂರು ಸಂಪರ್ಕ ಸಮಸ್ಯೆಯಿಂದ ಉದ್ಯಮಿಗಳು ತತ್ತರಿಸಿದ್ದು, ಹೊಂಡ ಗುಂಡಿ ರಸ್ತೆ ಬಗ್ಗೆ  ಕೆನರಾ ವಾಣಿಜ್ಯ ಕೈಗಾರಿಕಾ ಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ. ಶಿರಾಡಿ ಘಾಟ್‌ ಅವ್ಯವಸ್ಥೆಯಿಂದ ನೂರಾರೂ ಕೋಟಿ ರೂ. ನಷ್ಟವಾಗುತ್ತಿದ್ದು, ಶಿರಾಡಿ ಘಾಟ್‌  ಅಭಿವೃದ್ಧಿಗೆ ಆಗ್ರಹಿಸಿ ಕರಾವಳಿ ಉದ್ಯಮಿಗಳು, ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆಗೆ ಪತ್ರ ಬರೆದಿದ್ದಾರೆ.

ಗ್ಯಾಸ್ ಬೆಲೆ ಏರಿಕೆ: ಮತ್ತೆ ಹೋಟೆಲ್ ತಿನಿಸು ದುಬಾರಿ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more