Jan 23, 2021, 12:58 PM IST
ಮಂಡ್ಯ (ಜ.23): ಅಲ್ಲಿ ಬ್ಲಾಸ್ಟ್ ಆಗಿದ್ದು ಇಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಎಚ್ಚೆತ್ತುಕೊಂಡಿದ್ದಾರೆ. ಇಷ್ಟೇ ಅಲ್ಲದೇ ಖಡಕ್ ವಾರ್ನಿಂಗ್ ಕೂಡ ನೀಡಿದ್ದಾರೆ.
ಶಿವಮೊಗ್ಗ ಹುಣಸೋಡು ಸ್ಫೋಟಕ್ಕೆ ಜಿಲೆಟಿನ್ ಕಾರಣವಲ್ಲ, ಹೊರಬಿತ್ತು ಸತ್ಯ
ಮಂಡ್ಯ ಉಸ್ತುವಾರಿ ಸಚಿವ ನಾರಾಯಣ ಗೌಡ ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೆಆರ್‌ಎಸ್ ಡ್ಯಾಮ್‌ಗೆ ತೊಂದರೆ ಆದರೆ ಏನು ಗತಿ ಎಂದು ಹೇಳಿದ್ದಾರೆ. ಇಲ್ಲಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.