ಮಾನವೀಯತೆ ಮೆರೆದ ಶಿವಮೊಗ್ಗ ಪೊಲೀಸ್ ಪೇದೆ: ವಿಡಿಯೋ ವೈರಲ್

ಮಾನವೀಯತೆ ಮೆರೆದ ಶಿವಮೊಗ್ಗ ಪೊಲೀಸ್ ಪೇದೆ: ವಿಡಿಯೋ ವೈರಲ್

Published : May 15, 2022, 09:13 PM IST

ತುಂಬಿದ ಸರಕಿನ ಗಾಡಿಯನ್ನು ಎಳೆದೊಯ್ಯಲು ಹರಸಾಹಸ ಪಡುತ್ತಿದ್ದ ವಯೋವೃದ್ದನಿಗೆ ಪೊಲೀಸ್  ಪೇದೆ ನೆರವು ನೀಡಿದ್ದಾರೆ

ಶಿವಮೊಗ್ಗ (ಮೇ 15): ತುಂಬಿದ ಸರಕಿನ ಗಾಡಿಯನ್ನು ಎಳೆದೊಯ್ಯಲು ಹರಸಾಹಸ ಪಡುತ್ತಿದ್ದ ವಯೋವೃದ್ದನಿಗೆ ಪೊಲೀಸ್ (Police) ಪೇದೆ ನೆರವು ನೀಡಿದ್ದಾರೆ.  ಹೊಟ್ಟೆಪಾಡಿಗಾಗಿ ಗಾಡಿ ಎಳೆಯಲು  ಪರದಾಡುತ್ತಿರುವಾಗ ಟ್ರಾಫಿಕ್  ಸಿಬ್ಬಂದಿಯ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಟ್ರಾಫಿಕ್ ಪಶ್ಚಿಮ ಥಾಣೆಯ ಸಿಬ್ಬಂದಿ ರಮೇಶ್ (Ramesh) ಮಾನವೀಯ ನೆರವಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ (Social Media) ವಿಡಿಯೋ ವೈರಲಾಗಿದ್ದು ನೆಟ್ಟಿಗರು ಪೊಲೀಸ್‌ ಪೇದೆಯ ಕೆಲಸಕ್ಕೆ ಸಲಾಂ ಎಂದಿದ್ದಾರೆ 

ಇದನ್ನೂ ಓದಿ: ಖಾಕಿಯೊಳಗಿನ ಮಾನವೀಯತೆ, ಇದು ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಸ್ಟೋರಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more