ಪಾರ್ಕ್, ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ; ಅಕ್ರಮ ಮನೆಗಳಿಗೆ ಬಿಸಿ ಮುಟ್ಟಿಸಿದ ಪಾಲಿಕೆ

ಪಾರ್ಕ್, ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ; ಅಕ್ರಮ ಮನೆಗಳಿಗೆ ಬಿಸಿ ಮುಟ್ಟಿಸಿದ ಪಾಲಿಕೆ

Published : Dec 18, 2020, 02:54 PM IST

ಪಾರ್ಕ್ ಮತ್ತು ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.  ಇಲ್ಲಿನ ಬೊಮ್ಮನಕಟ್ಟಿ ಆಶಯ ಬಡಾವಣೆ 'ಎಫ್ ' ಬ್ಲಾಕ್‌ನಲ್ಲಿ ಅಕ್ರಮವಾಗಿ ಕಟ್ಟಿದ್ದ  2 ಮನೆ , 2 ಶೆಡ್ ಮತ್ತು 5 ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. 

ಶಿವಮೊಗ್ಗ (ಡಿ. 18): ಪಾರ್ಕ್ ಮತ್ತು ಆಟದ ಮೈದಾನಕ್ಕೆ ಮೀಸಲಿಟ್ಟ ಜಾಗದ ಒತ್ತುವರಿ ಮಾಡಿ ನಿರ್ಮಾಣ ಮಾಡಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.  ಇಲ್ಲಿನ ಬೊಮ್ಮನಕಟ್ಟಿ ಆಶಯ ಬಡಾವಣೆ 'ಎಫ್ ' ಬ್ಲಾಕ್‌ನಲ್ಲಿ ಅಕ್ರಮವಾಗಿ ಕಟ್ಟಿದ್ದ  2 ಮನೆ , 2 ಶೆಡ್ ಮತ್ತು 5 ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. 

ಇನ್ನೂ 37 ಕ್ಕೂ ಹೆಚ್ಚು ಅಕ್ರಮ ಮನೆಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಗುರುತಿಸಿದ್ದು,   ಒತ್ತುವರಿ ಮಾಡಿಕೊಂಡ ಜಾಗ ಮತ್ತು ಮನೆಗಳನ್ನು ತೆರವು ಗೊಳಿಸಲು ಪಾಲಿಕೆ ಸಿದ್ದತೆ ನಡೆಸಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!