ಬಾವಿಯೊಳಗೆ 38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ ; ಸಿಕ್ಕಿ ಬಿದ್ದಿದ್ದು ಮಾತ್ರ ರೋಚಕ!

ಬಾವಿಯೊಳಗೆ 38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ ; ಸಿಕ್ಕಿ ಬಿದ್ದಿದ್ದು ಮಾತ್ರ ರೋಚಕ!

Published : Dec 03, 2020, 12:38 PM ISTUpdated : Dec 03, 2020, 12:45 PM IST

ಬಾವಿಯೊಳಗೆ ಬರೋಬ್ಬರಿ 3 ಲಕ್ಷ ಮೌಲ್ಯದ  38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ  ಶಿವಮೊಗ್ಗ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ವಲಯ ಅರಣ್ಯಾಧಿಕಾರಿ ಜಂಟಿ ಕಾರ್ಯಾಚರಣೆಯಿಂದ ಸಿಕ್ಕಿ ಬಿದ್ದಿದ್ದಾನೆ.  ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಶಿವಮೊಗ್ಗ (ಡಿ. 03):  ಬಾವಿಯೊಳಗೆ ಬರೋಬ್ಬರಿ 3 ಲಕ್ಷ ಮೌಲ್ಯದ  38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ  ಶಿವಮೊಗ್ಗ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ವಲಯ ಅರಣ್ಯಾಧಿಕಾರಿ ಜಂಟಿ ಕಾರ್ಯಾಚರಣೆಯಿಂದ ಸಿಕ್ಕಿ ಬಿದ್ದಿದ್ದಾನೆ.  ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಬಾಣಿಗ ಗ್ರಾಮದ ಹನೀಫ್ ಸಾಬ್  ಯಾರಿಗೂ ಗೊತ್ತಾಗದಂತೆ ಬಾವಿಯೊಳಗೆ ಪಂಪಸೆಟ್ ಇಳಿಸುವಂತೆ ಶ್ರೀಗಂಧವನ್ನು ಚೀಲದೊಳಗೆ ತುಂಬಿ ಬಾವಿಗೆ ಇಳಿಸಿಟ್ಟಿದ್ದ . ಆದರೆ ಆರೋಪಿಯ ಚಾಣಾಕ್ಷತೆಯನ್ನು ಭೇದಿಸಿದ ಅಧಿಕಾರಿಗಳು ಶ್ರೀಗಂಧವನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ಹನೀಫ್ ಜೊತೆಗೆ ಮಂಜುನಾಥ್, ಹೊಸಕೆಸರೆ ಗ್ರಾಮದ ಹಾಲೇಶ್ , ಮತ್ತು ಸಾಗರದ  ಮಂಜುನಾಥ್ ಎಂಬುವವರ ಬಂಧಿಸಲಾಗಿದೆ. 

ಹೊಸನಗರ ವಲಯ ಅರಣ್ಯಾಧಿಕಾರಿ ಕೃಷ್ಣ ಅಣ್ಣಯ್ಯಗೌಡ  ಹಾಗೂ ಅರಣ್ಯ ಸಂಚಾರಿ ದಳದ ಎಸಿ ಎಫ್ ಬಾಲಚಂದ್ರ ನೇತೃತ್ವದಲ್ಲಿ ದಾಳಿ ನಡೆಸಿದ್ದರು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!