ಶಿಕ್ಷಕಿ ಸ್ಕೂಟಿಯೊಳಗೆ ಸರ್ಪ! ಹಾವಿನ ಜೊತೆಗೆ 10 ಕಿ ಮೀ ಪಯಣ!

ಶಿಕ್ಷಕಿ ಸ್ಕೂಟಿಯೊಳಗೆ ಸರ್ಪ! ಹಾವಿನ ಜೊತೆಗೆ 10 ಕಿ ಮೀ ಪಯಣ!

Published : Jul 22, 2022, 01:42 PM IST

ಸ್ಕೂಟಿಯೊಳಗೆ ಸೇರಿಕೊಂಡ ಸರ್ಪದ ಜೊತೆ ಶಿಕ್ಷಕಿಯೊಬ್ಬರು 10 ಕಿ.ಮೀ ಪಯಣ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.   ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಕಾಣಿಸಿ ಕೊಂಡ ಸರ್ಪದೊಂದಿಗೆ  ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಿಂದ ಶಿವಮೊಗ್ಗದ ಸಹ್ಯಾದ್ರಿ ನಗರದ ವರೆಗೆ ಪಯಣಿಸಿದ್ದಾರೆ.

ಶಿವಮೊಗ್ಗ (ಜು. 22): ಸ್ಕೂಟಿಯೊಳಗೆ ಸೇರಿಕೊಂಡ ಸರ್ಪದ ಜೊತೆ ಶಿಕ್ಷಕಿಯೊಬ್ಬರು 10 ಕಿ.ಮೀ ಪಯಣ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.   ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಕಾಣಿಸಿ ಕೊಂಡ ಸರ್ಪದೊಂದಿಗೆ  ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಿಂದ ಶಿವಮೊಗ್ಗದ ಸಹ್ಯಾದ್ರಿ ನಗರದ ವರೆಗೆ ಪಯಣಿಸಿದ್ದಾರೆ. 

ಪಿಳ್ಳಂಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ವೇದಾವತಿ ಎಂದಿನಂತೆ ಶಾಲೆಗೆ ತನ್ನ ಸ್ಕೂಟಿಯನ್ನು ಕೊಂಡೊಯ್ದಿದ್ದಾರೆ.  ಮನೆಗೆ ಮರಳುವಾಗ  ಸ್ಕೂಟಿ ಮುಂಭಾಗದ ಡೂಮ್ ನಲ್ಲಿ ಸರ್ಪ ಕಾಣಿಸಿಕೊಂಡಿದದೆ. 
ಧೈರ್ಯ ಮಾಡಿ ಐದಾರು ಕಿ.ಮೀ. ವರೆಗೆ ಚಲಾಯಿಸಿ ಕೊಂಡು ಬಂದಿದ್ದಾರೆ. ನಂತರ ಸ್ನೇಕ್ ಕಿರಣ್‌ಗೆ ಮಾಹಿತಿ ನೀಡಿದ್ದು,  ಸ್ಕೂಟಿಯ  ಬಿಡಿ ಭಾಗ ಬಿಚ್ಚಿ ಹೆಡ್‌ಲೈಟ್‌ನ ಡೂಮ್‌ನಲ್ಲಿ ಅಡಗಿದ್ದ ಸಣ್ಣ ನಾಗರಹಾವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು. 


 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more