ಮೋದಿ ಭರವಸೆ ಹುಸಿ, ನಾವು ಹಕ್ಕುಪತ್ರ ಕೊಡ್ತೇವೆ: CM Siddaramaiah  Karnataka Saadhana Samavesha Kannada News

ಮೋದಿ ಭರವಸೆ ಹುಸಿ, ನಾವು ಹಕ್ಕುಪತ್ರ ಕೊಡ್ತೇವೆ: CM Siddaramaiah Karnataka Saadhana Samavesha Kannada News

Published : May 16, 2025, 08:00 PM IST

ಬಿಜೆಪಿಯವರಿಗೆ ಮೂಲಭೂತ ಆರ್ಥಿಕತೆಯ ಜ್ಞಾನವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ತಮ್ಮ ಸರ್ಕಾರ 5000 ಕೋಟಿ ರೂ. ನೀಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಘೋಷಿಸಿದ 3000 ಕೋಟಿ ರೂ. ಬಿಡುಗಡೆ ಮಾಡಿಲ್ಲ ಮತ್ತು ಕೇಂದ್ರದಿಂದಲೂ ಈ ಭಾಗಕ್ಕೆ ಯಾವುದೇ ನೆರವು ಬಂದಿಲ್ಲ ಎಂದು ಆರೋಪಿಸಿದ್ದಾರೆ. ಮುಂಬರುವ 'ಸಾಧನಾ ಸಮಾವೇಶ'ದಲ್ಲಿ ಲಕ್ಷಾಂತರ ಜನರಿಗೆ ಹಕ್ಕುಪತ್ರ ವಿತರಣೆ, ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಹಾಗೂ ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವ ಭರವಸೆ ನೀಡಿದ್ದು, ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿಪಕ್ಷ ನಾಯಕರನ್ನೂ ಆಹ್ವಾನಿಸಿರುವುದಾಗಿ ತಿಳಿಸಿದ್ದಾರೆ. ನಾಗೇಂದ್ರ ಅವರನ್ನು ಸಚಿವರನ್ನಾಗಿಸುವ ಬಗ್ಗೆಯೂ ಪ್ರಸ್ತಾಪಿಸಿದ್ದು, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಹ ದನಿಗೂಡಿಸಿದ್ದಾರೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?