Siddaramaiah: ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Siddaramaiah: ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Published : Jan 29, 2024, 02:04 PM IST

ರಾಷ್ಟ್ರಧ್ವಜ ಅಥವಾ ಕನ್ನಡ ಬಾವುಟ ಹಾರಿಸಲು ಅನುಮತಿ ಪಡೆಯಲಾಗಿತ್ತು. ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯದ ಕೆರಗೋಡು ಹನುಮ ದಂಗಲ್‌ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಕಿಡಿಕಾರಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ. ರಾಷ್ಟ್ರಧ್ವಜ(National flag) ಅಥವಾ ಕನ್ನಡ ಬಾವುಟ ಹಾರಿಸಲು ಅನುಮತಿ ಪಡೆಯಲಾಗಿತ್ತು. Iam A Hindu, ಐ ಲವ್‌ ಆಲ್‌ ಪೀಪಲ್. ಚುನಾವಣೆಗಾಗಿ ಬಿಜೆಪಿಯವರು(BJP) ಹೀಗೆಲ್ಲಾ ಮಾಡುತ್ತಿದ್ದಾರೆ. ಪಂಚಾಯಿತಿಯವರು ಏನು ಅನುಮತಿ ಕೊಟ್ಟಿದ್ದರು ಅದರ ಪ್ರಕಾರ ನಡೆದುಕೊಂಡಿದ್ರೆ, ಜಿಲ್ಲಾಡಳಿತ ಎಂಟ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Janardhana Reddy: ಹನುಮಧ್ವಜ ಹೋರಾಟದಲ್ಲಿ ಭಾಗಿಯಾಗಿ ಘರ್‌ವಾಸ್ಸಿ ಸೂಚನೆ ಕೊಟ್ರಾ ಜನಾರ್ದನ ರೆಡ್ಡಿ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more