ಸಿದ್ದುಗೆ ಕುರ್ಚಿ ಚಿಂತೆ, ಮರೆವು ಜಾಸ್ತಿ: V Somanna ತೀಕ್ಷ್ಣ ವಾಗ್ದಾಳಿ!

Published : May 22, 2025, 05:16 PM IST

ಬಾಗಲಕೋಟೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕುರ್ಚಿ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದ್ದು, ಅವರು 'ಹಳೆ ಸಿದ್ದರಾಮಯ್ಯ' ಅಲ್ಲ, ಮರೆವು ಹೆಚ್ಚಾಗಿದೆ ಹಾಗೂ ಯಾರನ್ನೋ ತೃಪ್ತಿಪಡಿಸಲು ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಭಾರತಾಂಭೆಗೆ ಅಪಚಾರ ಮಾಡಿದರೆ ಸುಟ್ಟುಹೋಗುವಿರಿ ಎಂದು ಎಚ್ಚರಿಸಿದ ಸೋಮಣ್ಣ, ಮೋದಿಯವರ 'ಆಪರೇಷನ್ ಸಿಂಧೂ' ತೀರ್ಮಾನಕ್ಕೆ ಎಲ್ಲರೂ ತಲೆಬಾಗಲೇಬೇಕು ಎಂದು ಒತ್ತಿ ಹೇಳಿದ್ದಾರೆ. Mallikarjun Kharge Pakistan comment, V Somanna criticizes Kharge, Kharge controversial statement, Somanna on Kharge family tragedy, Karnataka political news, Indian politics Pakistan reference Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more