ಹಳೆ ಸಿದ್ದರಾಮಯ್ಯ ಈಗಿಲ್ಲ!  V Somanna ರಿಂದ ಸಿದ್ದುಗೆ ಟಾಂಗ್

ಹಳೆ ಸಿದ್ದರಾಮಯ್ಯ ಈಗಿಲ್ಲ! V Somanna ರಿಂದ ಸಿದ್ದುಗೆ ಟಾಂಗ್

Published : May 22, 2025, 06:00 PM IST

ಬಾಗಲಕೋಟೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕುರ್ಚಿ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದ್ದು, ಅವರು 'ಹಳೆ ಸಿದ್ದರಾಮಯ್ಯ' ಅಲ್ಲ, ಮರೆವು ಹೆಚ್ಚಾಗಿದೆ ಹಾಗೂ ಯಾರನ್ನೋ ತೃಪ್ತಿಪಡಿಸಲು ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಭಾರತಾಂಭೆಗೆ ಅಪಚಾರ ಮಾಡಿದರೆ ಸುಟ್ಟುಹೋಗುವಿರಿ ಎಂದು ಎಚ್ಚರಿಸಿದ ಸೋಮಣ್ಣ, ಮೋದಿಯವರ 'ಆಪರೇಷನ್ ಸಿಂಧೂ' ತೀರ್ಮಾನಕ್ಕೆ ಎಲ್ಲರೂ ತಲೆಬಾಗಲೇಬೇಕು ಎಂದು ಒತ್ತಿ ಹೇಳಿದ್ದಾರೆ. V Somanna Bagalkot speech, Siddaramaiah criticism Somanna, Karnataka CM chair struggle, Somanna on Siddaramaiah forgetfulness, Operation Sindhu Modi, Indian politics Somanna statement Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more