ಸಂವಿಧಾನವನ್ನು ರದ್ದು ಮಾಡಲು ಕೈ ಹಾಕಿದ್ರೆ ಹುಷಾರ್..! ಈ ದೇಶದಲ್ಲಿ ರಕ್ತಪಾತ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು (ಫೆ. 25): 'ಸಂವಿಧಾನವನ್ನು ರದ್ದು ಮಾಡಲು ಕೈ ಹಾಕಿದ್ರೆ ಹುಷಾರ್..! ಈ ದೇಶದಲ್ಲಿ ರಕ್ತಪಾತ ಆಗುತ್ತೆ' ಎಂದು ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದಲ್ಲಿ ಆಯೋಜಿಸಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.