ಮೋದಿ ಹುಟ್ಟಿರೋದೇ 1950ರಲ್ಲಿ: ಸಿದ್ದರಾಮಯ್ಯ ವ್ಯಂಗ್ಯ!

Dec 28, 2019, 7:16 PM IST

ಬೆಂಗಳೂರು(ಡಿ.28): ಪ್ರಧಾನಿ ಮೋದಿ 1950ರಲ್ಲಿ ಹುಟ್ಟಿದ್ದು, ಮಹಾನ್ ದೇಶಭಕ್ತರಂತೆ ಪೋಸು ಕೊಡುತ್ತಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸಂಸ್ಥಾಪನ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ದೇಶವನ್ನು ಅಶಾಂತಿಯ ಗೂಡನ್ನಾಗಿ ಪರಿವರ್ತಿಸಿದೆ ಎಂದು ಹರಿಹಾಯ್ದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...