'ಸಿಂದೂರಿ' ನಾಮಕರಣ ಮಾಡಿದ ದಂಪತಿಗೆ ₹10,000 ಶೈಕ್ಷಣಿಕ ನೆರವು!

'ಸಿಂದೂರಿ' ನಾಮಕರಣ ಮಾಡಿದ ದಂಪತಿಗೆ ₹10,000 ಶೈಕ್ಷಣಿಕ ನೆರವು!

Published : May 15, 2025, 05:07 PM IST

ಪಾಕಿಸ್ತಾನದ ವಿರುದ್ಧ ಭಾರತದ 'ಆಪರೇಷನ್ ಸಿಂಧೂರ' ಯಶಸ್ಸಿನ ಸ್ಪೂರ್ತಿಯಿಂದ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದ ಸೋಮಶೇಖರ್-ಹರ್ಷಿತಾ ದಂಪತಿ ತಮ್ಮ ನವಜಾತ ಹೆಣ್ಣು ಮಗುವಿಗೆ 'ಸಿಂಧೂರಿ' ಎಂದು ನಾಮಕರಣ ಮಾಡಿ ಅನನ್ಯ ದೇಶಪ್ರೇಮ ಮೆರೆದಿದ್ದಾರೆ. ಈ ಹೃದಯಸ್ಪರ್ಶಿ ಘಟನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಂಡ್ಯ ರಕ್ಷಣಾ ವೇದಿಕೆಯು ದಂಪತಿಯನ್ನು ಸನ್ಮಾನಿಸಿ, ಮಗುವಿನ ಶೈಕ್ಷಣಿಕ ಭವಿಷ್ಯಕ್ಕಾಗಿ ₹10,000 ಠೇವಣಿ ಇಟ್ಟಿದ್ದು, ಮಗುವು ನಾಡಿನ ವೀರ ವನಿತೆಯರಾದ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಒನಕೆ ಓಬವ್ವರಂತೆ ಬೆಳಗಲಿ ಎಂದು ಹಾರೈಸಿದೆ. Operation Sindhur baby name, patriotic Indian baby names, Mandya couple names daughter Sindhuri, Mandya Rakshana Vedike honours, financial aid for newborn girl, Srirangapatna patriotic family Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more