ಇವರು ಬಿಗ್ 3 ಹೀರೋಗಳು: ಪುಟ್ಟ ಅಣ್ಣ-ತಂಗಿಯ ಪ್ರತಿಭೆಗೆ ಪ್ರಶಸ್ತಿಗಳ ಸುರಿಮಳೆ

ಇವರು ಬಿಗ್ 3 ಹೀರೋಗಳು: ಪುಟ್ಟ ಅಣ್ಣ-ತಂಗಿಯ ಪ್ರತಿಭೆಗೆ ಪ್ರಶಸ್ತಿಗಳ ಸುರಿಮಳೆ

Published : Nov 12, 2022, 03:32 PM IST

ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನೋಡಿ ಓದಲು ಶುರು ಮಾಡಿದ ಇಬ್ಬರು ಪುಟ್ಟ ಅಣ್ಣ-ತಂಗಿ,  ವರ್ಲ್ಡ್ ಆಫ್ ರೆಕಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಆಶಾ ಕಾರ್ಯಕರ್ತೆ ಚಂದ್ರಕಲಾ ಯಲ್ಲಪ್ಪ ದಂಪತಿ ಮಕ್ಕಳಾದ, 5 ನೇ ತರಗತಿಯ ಶಿವರಾಜ್, 4ನೇ ತರಗತಿಯ ಸಂಜನಾ ಈ ಸಾಧನೆ ಮಾಡಿದ್ದಾರೆ. ಅಣ್ಣ-ತಂಗಿ ಇಬ್ಬರೂ ಸತತ ಅಭ್ಯಾಸ ಮಾಡಿ ಇತಿಹಾಸ, ಸಾಮಾನ್ಯ ಜ್ಞಾನ, ಸಿನಿಮಾ, ಕ್ರೀಡೆ ಮತ್ತು ಸಂವಿಧಾನ ಹೀಗೆ ಎಲ್ಲಾ ವಿಷಯಗಳ ಬಗ್ಗೆ 30-40 ಸಾವಿರಕ್ಕೂ ಅಧಿಕ ಪ್ರಶ್ನೆಗಳಿಗೆ ಉತ್ತರ ನೀಡುವ ಸಾಮರ್ಥ್ಯ ಬೆಳೆಸಿಕೊಂಡಿದ್ದಾರೆ. ನಾಡು-ನುಡಿ-ದೇಶ ಯಾವುದೇ ವಿಷಯವೂ ಇರಲಿ ಮಕ್ಕಳು ಪಟ್ ಅಂತ ಉತ್ತರ ಹೇಳುತ್ತಾರೆ. ಈ ಮಕ್ಕಳ ಪ್ರತಿಭೆಗೆ ಪ್ರಶಸ್ತಿಗಳ ಸುರಿಮಳೆಯೇ ಬಂದಿವೆ. 

ಶಿಕ್ಷಕರ ನೇಮಕಾತಿಯಲ್ಲಿ ನಿಯಮ ಸಡಿಲಿಸಲು ಆಗ್ರಹ

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
Read more