ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

Published : May 06, 2020, 02:29 PM IST

ಆರು ತಿಂಗಳ ಮಗು ಕೊರೋನಾ ವೈರಸ್‌ನಿಂದ ಗುಣಮುಖ| ತಾಯಿ, ಮಗು ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆ| ತಾಯಿಯಿಂದ ಮಗುವಿಗೆ ಸೋಂಕು ತಗುಲಿತ್ತು| 

ವಿಜಯಪುರ(ಮೇ.06): ಮಹಾಮಾರಿ ಕೊರೋನಾ ವೈರಸ್‌ನಿಂದ ಸೋಂಕಿತರಾದವರ ಸಂಖ್ಯೆ ಒಂದ್ಕಡೆ ಹೆಚ್ಚಾಗುತ್ತಿದ್ದರೆ, ಮತ್ತೊಂದು ಕಡೆ ಗುಣಮುಖರಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಹೌದು, ಆರು ತಿಂಗಳ ಮಗು ಮಹಾಮಾರಿ ಕೊರೋನಾ ವೈರಸ್‌ನಿಂದ ಹೋರಾಡಿ ಗೆದ್ದಿದೆ. 

ಕರ್ನಾಟಕಕ್ಕೆ ದೊಡ್ಡ ಸಿಹಿಸುದ್ದಿ: ಅರ್ಧಕ್ಕರ್ಧ ಸೋಂಕಿತರು ಡಿಸ್ಚಾರ್ಜ್

ಹೀಗಾಗಿ ನಗರದ ಕೋವಿಡ್‌ ಆಸ್ಪತ್ರೆಯಿಂದ ಮಗುವನ್ನ ಬಿಡುಗಡೆಗೊಳಿಸಲಾಗಿದೆ. ಈ ಮಗು ಕೊರೋನಾ ಮಹಾಮರಿಯಿಂದ ಸಂಪೂರ್ಣವಾಗಿ ಗುಣಮುಖವಾಗಿದೆ. ತಾಯಿಯಿಂದ ಈ ಮಗುವಿಗೆ ಸೋಂಕು ತಗುಲಿತ್ತು. ಇದೀಗ ತಾಯಿ ಹಾಗೂ ಮಗು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?