Shivamogga: ಆಂಜನೇಯ ಗುಡಿ ತೆರವುಗೊಳಿಸದಂತೆ ಹೋರಾಡಿ ಜೀವ ತೊರೆದ ನೈಜ ನಾಗರ

Shivamogga: ಆಂಜನೇಯ ಗುಡಿ ತೆರವುಗೊಳಿಸದಂತೆ ಹೋರಾಡಿ ಜೀವ ತೊರೆದ ನೈಜ ನಾಗರ

Published : Dec 07, 2021, 09:58 AM ISTUpdated : Dec 07, 2021, 06:04 PM IST

ಶಿವಮೊಗ್ಗ (Shivamogga) ಎಪಿಎಂಸಿ ಬಳಿ ಸ್ಮಾರ್ಟ್ ಸಿಟಿ (Smart City) ಕಾಮಗಾರಿ ನಡೆಯುತ್ತಿದೆ. ರಸ್ತೆಯ ಬದಿ ಸುಮಾರು 40 ವರ್ಷ ಹಳೆಯದಾದ ಆಂಜನೇಯ ದೇವಸ್ಥಾನವಿತ್ತು. ಈ ದೇವಾಲಯ ಫುಟ್‌ಪಾತ್ ಕಾಮಗಾರಿಗೆ ಅಡ್ಡಿಯಾಗಿದೆ ಎಂಬ ನೆಪವೊಡ್ಡಿ, ಅದನ್ನು ಕೆಡವಲು ಅಧಿಕಾರಿಗಳು ಮುಂದಾಗಿದ್ದಾರೆ. 

ಶಿವಮೊಗ್ಗ (ಡಿ. 07): ನಗರದ ಎಪಿಎಂಸಿ ಬಳಿ ಸ್ಮಾರ್ಟ್ ಸಿಟಿ  (Smart City) ಕಾಮಗಾರಿ ನಡೆಯುತ್ತಿದೆ. ರಸ್ತೆಯ ಬದಿ ಸುಮಾರು 40 ವರ್ಷ ಹಳೆಯದಾದ ಆಂಜನೇಯ ದೇವಸ್ಥಾನವಿತ್ತು. ಈ ದೇವಾಲಯ ಫುಟ್‌ಪಾತ್ ಕಾಮಗಾರಿಗೆ ಅಡ್ಡಿಯಾಗಿದೆ ಎಂಬ ನೆಪವೊಡ್ಡಿ, ಅದನ್ನು ಕೆಡವಲು (Demolish) ಅಧಿಕಾರಿಗಳು ಮುಂದಾಗಿದ್ದಾರೆ.

ಆಗ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದ ನಾಗಪ್ಪ, (Snake) ತಡೆವೊಡ್ಡಿದ್ದಾನೆ. ಕಾಮಗಾರಿ ಮಾಡಲು ಬಿಡದೇ, ಬುಸ್ ಬುಸ್ ಎಂದಿದ್ದಾನೆ. ಆಗ ಜೆಸಿಬಿಗೆ ಸಿಲುಕಿ ಸಾವನ್ನಪ್ಪಿದೆ. ಕೂಡಲೇ ಸ್ಥಳೀಯ ನಾಗರೀಕರು, ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more