35 ಸಾವಿರಕ್ಕೂ ಹೆಚ್ಚು ಉರಗಗಳನ್ನ ರಕ್ಷಿಸಿ ಜನರ ಮೆಚ್ಚುಗೆ ಪಡೆದಿದ್ದ ಸ್ನೇಕ್ ಲೋಕೇಶ್ ಇನ್ನಿಲ್ಲ

35 ಸಾವಿರಕ್ಕೂ ಹೆಚ್ಚು ಉರಗಗಳನ್ನ ರಕ್ಷಿಸಿ ಜನರ ಮೆಚ್ಚುಗೆ ಪಡೆದಿದ್ದ ಸ್ನೇಕ್ ಲೋಕೇಶ್ ಇನ್ನಿಲ್ಲ

Published : Aug 23, 2022, 09:50 PM IST

35  ಸಾವಿರ ಹಾವುಗಳನ್ನ ರಕ್ಷಣೆ ಮಾಡಿದ್ದ ಸ್ಬೇಕ್‌ ಲೋಕೇಶ್‌ ಅಂತಲೇ ಪ್ರಸಿದ್ಧಿ ಪಡೆದಿದ್ದ ನೆಲಮಂಗಲದ ಸ್ನೇಕ್‌ ಲೋಕೇಶ್‌ ನಿಧನ 

ಬೆಂಗಳೂರು(ಆ.23): ಬೆಂಗಳೂರು ಹಾಗೂ ಗ್ರಾಮಾಂತರ ಭಾಗದಲ್ಲಿ 35  ಸಾವಿರ ಹಾವುಗಳನ್ನ ರಕ್ಷಣೆ ಮಾಡಿದ್ದ ಸ್ನೇಕ್‌ ಲೋಕೇಶ್‌ ಅಂತಲೇ ಪ್ರಸಿದ್ಧಿ ಪಡೆದಿದ್ದ ನೆಲಮಂಗಲದ ಸ್ನೇಕ್‌ ಲೋಕೇಶ್‌ ಮೃತಪಟ್ಟಿದ್ದಾರೆ. ಹಾವು ಕಡಿತದಿಂದಲೇ ಲೋಕೇಶ್‌ ಸಾವನ್ನಪ್ಪಿದ್ದಾರೆ.  ನೆಲಮಂಗಲ ತಾಲೂಕಿನ ಡಾಬಲ್‌ಪೇಟೆಯಲ್ಲಿ ಕಳೆದ ಆ. 17 ರಂದು ವಿಷಪೂರಿತ ಹಾವು ಕಚ್ಟಿತ್ತು. ಅವರನ್ನ ನೆಲಮಂಗಲದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸ್ನೇಕ್‌ ಲೋಕೇಶ್‌ ಇಂದು ಮೃತಪಟ್ಟಿದ್ದಾರೆ. 

ಸೀರಿಯಲ್ ಫೇಮಸ್‌ ಆಗೋದು ಆ್ಯಕ್ಟಿಂಗ್‌ನಿಂದ; ಬಾಯ್ಕಾಟ್‌ ಮಾಡೋದು ಅನ್ಯಾಯ: ಅನಿರುದ್ಧ್ ಫ್ಯಾನ್ಸ್ ಆಕ್ರೋಶ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more