ರಸ್ತೆ ಮಧ್ಯೆ ಹಾವು - ಮುಂಗುಸಿ ಕಾಳಗ ನೋಡಿ ವಾಹನ ಸವಾರರು ಥ್ರಿಲ್..!

ರಸ್ತೆ ಮಧ್ಯೆ ಹಾವು - ಮುಂಗುಸಿ ಕಾಳಗ ನೋಡಿ ವಾಹನ ಸವಾರರು ಥ್ರಿಲ್..!

Published : Jul 11, 2020, 01:10 PM IST

ರಸ್ತೆ ಮಧ್ಯೆ ಹಾವು - ಮುಂಗುಸಿ ಕಾಳಗ..! ಇಂತದ್ದೊಂದು ದೃಶ್ಯ ಶಿರಸಿ -ಹುಬ್ಬಳ್ಳಿ ಹೆದ್ದಾರಿ ಮಧ್ಯೆ ಮುಂಡಗೋಡ ತಾಲೂಕಿನ ಕಾವಲಕೊಪ್ಪ ಬಳಿ ಕಂಡು ಬಂದಿದೆ.  ಕಾದಾಟದಿಂದ ಸ್ವಲ್ಪ ಕಾಲ ವಾಹನ ಸವಾರರು ದೂರದಲ್ಲಿಯೇ ನಿಂತಿದ್ದಾರೆ. ಮೊಬೈಲ್‌ನಲ್ಲಿ ಕಾದಾಟದ ದೃಶ್ಯವನ್ನು ರೆಕಾರ್ಡ್ ಮಾಡಿದ್ದಾರೆ. 
 

ಬೆಂಗಳೂರು (ಜು. 11): ರಸ್ತೆ ಮಧ್ಯೆ ಹಾವು - ಮುಂಗುಸಿ ಕಾಳಗ..! ಇಂತದ್ದೊಂದು ದೃಶ್ಯ ಶಿರಸಿ -ಹುಬ್ಬಳ್ಳಿ ಹೆದ್ದಾರಿ ಮಧ್ಯೆ ಮುಂಡಗೋಡ ತಾಲೂಕಿನ ಕಾವಲಕೊಪ್ಪ ಬಳಿ ಕಂಡು ಬಂದಿದೆ.  ಕಾದಾಟದಿಂದ ಸ್ವಲ್ಪ ಕಾಲ ಸಂಚಾರ ಸ್ಥಗಿತಗೊಂಡಿದೆ. ಮೊಬೈಲ್‌ನಲ್ಲಿ ಕಾದಾಟದ ದೃಶ್ಯವನ್ನು ರೆಕಾರ್ಡ್ ಮಾಡಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!