ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

Published : Sep 02, 2021, 02:44 PM ISTUpdated : Sep 02, 2021, 02:54 PM IST

- ಹಾಲಿ ಸಚಿವ ಸುನೀಲ್ ಕುಮಾರ್ , ಚಿತ್ರ ನಟಿ ಜಯಮಾಲಾ ಓದಿದ ಕಾಲೇಜ್ ದುಸ್ಥಿತಿ  
- 14 ಕೊಠಡಿಗಳು ಬೀಳುವ ಸ್ಥಿತಿ, ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ನೋ ಯೂಸ್
- ಲೋಕೋಪಯೋಗಿ ಇಲಾಖೆಯಿಂದ ತರಗತಿ ನಡೆಸಲು ಯೋಗ್ಯವಿಲ್ಲವೆಂದು ರಿಪೋರ್ಟ್

ಚಿಕ್ಕಮಗಳೂರು (ಸೆ. 02): ಕುಸಿಯುವ ಭೀತಿಯಲ್ಲಿರುವ ಮೇಲ್ಛಾವಣಿ, ಮೇಲ್ಛಾವಣಿಯಿಂದ ಸದಾ ಕಾಲ ಉದುರುವ ಸಿಮೆಂಟ್‌ನ ಚೂರುಗಳು, ಲ್ಯಾಬ್ ನ ಒಳಗೆ ನೀರು... ಇದನ್ನೆಲ್ಲಾ ಕಂಡು ಯಾವುದೋ ಪಾಳು ಬಿದ್ದಿರುವ ಕಟ್ಟಡದ ಬಗ್ಗೆ ಹೇಳುತ್ತಿದ್ದಾರೆ ಅಂತ ಭಾವಿಸಿಕೊಳ್ಳಬೇಡಿ. ಇದು ಮುಂದಿನ ಭವ್ಯ ಭಾರತದ ಪ್ರಜೆಗಳನ್ನು ರೂಪಿಸುವ ಚಿಕ್ಕಮಗಳೂರು ಜಿಲ್ಲೆಯ ಜ್ಞಾನಮಂದಿರವೊಂದರ ದುಸ್ಥಿತಿ.

ನಗರದ ಸೆರಗಂಚಿನಲ್ಲಿರುವ ಲಾಲ್ ಬಹುದ್ದೂರ್ ಶಾಸ್ರ್ತಿ ಪದವಿ ಪೂರ್ವ ಕಾಲೇಜ್ ನ ದುಸ್ಥಿತಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ 14 ಕೊಠಡಿಗಳು ಸಂಪೂರ್ಣವಾಗಿ ಶಿಥಲೀಕರಣಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ.ಪ್ರಥಮ, ದ್ವಿತೀಯ ಪಿಯುಸಿಯಲ್ಲಿ 150ಕ್ಕೂ ಹೆಚ್ಚು ಮಕ್ಕಳ ವ್ಯಾಸಂಗ ಮಾಡುತ್ತಿದ್ದಾರೆ. ಕಲಾ ,ವಿಜ್ಷಾನ, ವಾಣಿಜ್ಯ ತರಗತಿಗಳು ನಡೆಯುತ್ತಿದ್ದು ಉಪ್ಯಾನಸಕ ವೃಂದದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಈ ಕಾಲೇಜಿನ ಕೊಠಡಿಗಳಲ್ಲಿ ಹಾಲಿ ಸಚಿವ ಸುನೀಲ್ ಕುಮಾರ್ ,ಚಿತ್ರ ನಟಿ ಜಯಮಾಲಾ ಕೂಡ ಪಾಠ ಕೇಳಿದ್ದಾರೆ. ಕಾಲೇಜಿನ ದುಸ್ಥಿತಿ ಬಗ್ಗೆ ಇಲ್ಲಿನ ಉಪ್ಯಾನಸಕರು ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ಯಾವುದೇ ಪ್ರಯೋಜವಿಲ್ಲ, ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತರಗತಿ ನಡೆಸಲು ಯೋಗ್ಯವೆಲ್ಲಂದು ರಿಪೋರ್ಟ್ ಕೂಡ ನೀಡಿದ್ದಾರೆ. 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!