ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಅಪರೂಪದ ಮೀನು ಪತ್ತೆ

ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಅಪರೂಪದ ಮೀನು ಪತ್ತೆ

Published : Mar 11, 2022, 08:40 PM IST

ಉಡುಪಿಯ ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಅಪರೂಪದ ಮೀನು ಪತ್ತೆಯಾಗಿದೆ. ತನ್ನ ಗಾತ್ರ ಮಾತ್ರವಲ್ಲ ನೋಡಲು ಕೂಡ ಭಯಾನಕವಾಗಿ ತೋರುವ ಈ ಮೀನು ಬಂದರಿನಲ್ಲಿ ನೆರೆದಿದ್ದ ಮೀನುಗಾರರ ಅಚ್ಚರಿಗೆ ಕಾರಣವಾಗಿದೆ.

ಉಡುಪಿ, (ಮಾ.11): ಉಡುಪಿಯ ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಅಪರೂಪದ ಮೀನು ಪತ್ತೆಯಾಗಿದೆ. ತನ್ನ ಗಾತ್ರ ಮಾತ್ರವಲ್ಲ ನೋಡಲು ಕೂಡ ಭಯಾನಕವಾಗಿ ತೋರುವ ಈ ಮೀನು ಬಂದರಿನಲ್ಲಿ ನೆರೆದಿದ್ದ ಮೀನುಗಾರರ ಅಚ್ಚರಿಗೆ ಕಾರಣವಾಗಿದೆ.  ಮೀನು ಹಿಡಿಯಲು ತೆರಳಿದ್ದ  ಸೀ ಕ್ಯಾಪ್ಟನ್ ಎಂಬ ಲೈಲ್ಯಾಂಡ್ ಬೋಟಿನವರು ಬೀಸಿದ ಬಲೆಯಲ್ಲಿ ಭಾರಿಗಾತ್ರದ ಮೀನು ಸಿಲುಕಿದೆ. 

ಗರ್ಭಾವಸ್ಥೆಯಲ್ಲಿ ಮಹಿಳೆ ಮೀನು ತಿನ್ನೋದ್ರಿಂದ ಮಗುವಿಗೆ ತೊಂದರೆ ಇದೆಯೇ?

ಮಲ್ಪೆ ಬಂದರಿಗೆ ಬಂದು ಬೋಟಿನ ಮೀನುಗಳನ್ನು ಇಳಿಸುವ ವೇಳೆ ಬಲೆಯೊಳಗೆ ಬೃಹತ್ ಗಾತ್ರದ ಮೀನು ಪತ್ತೆಯಾಗಿದೆ. ಸ್ಥಳೀಯ ಭಾಷೆಯಲ್ಲಿ ಗರಗಸ ಮೀನು ಎಂದು ಕರೆಯಲಾಗುವ ಈ ಮೀನಿಗೆ ಗರಗಸ ಶಾರ್ಕ್ ಎಂದೂ ಹೇಳುತ್ತಾರೆ. ಹತ್ತು ಅಡಿಗೂ ಅಧಿಕ ಉದ್ದದ ಮೀನಿನ, ಬಾಯಿಂದ  ಗರಗಸ ಮಾದರಿಯ, ಮೊನಚಾದ ಹಲ್ಲುಗಳು ಹೊರ ಬಂದಿವೆ. ಕ್ರೈನ್ ಮೂಲಕ ಎತ್ತಿ, ಸದ್ಯ ಈ ಮೀನಿನ ವಿಲೇವಾರಿ ಮಾಡಲಾಗಿದೆ. ಅಪಾಯದ ಅಂಚಿನಲ್ಲಿರುವ ಈ ಮೀನನ್ನು, ವನ್ಯಜೀವಿ ಸಂರಕ್ಷಣಾ ಕಾಯ್ದೆ ನಿಯಮಗಳ ಅನುಸಾರ ಅನುಬಂಧ ೧ ರಲ್ಲಿ ಗುರುತಿಸಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more