ವಿಶೇಷ ಚೇತನರಿಗೆ ವಿಶೇಷ ಫ್ಯಾಶನ್‌ ಶೋ, 100ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿ

ವಿಶೇಷ ಚೇತನರಿಗೆ ವಿಶೇಷ ಫ್ಯಾಶನ್‌ ಶೋ, 100ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿ

Published : Dec 12, 2022, 09:21 PM IST

  ಹ್ಯಾಪಿನೆಸ್ ಖುಷಿ ಎಂಬ ಸಂಸ್ಥೆ ಖಾಸಗಿ ಹೋಟೆಲ್ ನಲ್ಲಿ ವಿಶೇಷ ಚೇತನರ ಫ್ಯಾಶನ್‌ ಶೋ ಮತ್ತು ಡ್ಯಾನ್ಸ್   ಕಾರ್ಯಕ್ರಮ ಆಯೋಜಿಸಿತ್ತು. ವಿವಿಧ ರಾಜ್ಯಗಳಿಂದ 100ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿಯಾಗಿದ್ದರು. 

ಬೆಂಗಳೂರು (ಡಿ.12): ಹ್ಯಾಪಿನೆಸ್ ಖುಷಿ ಎಂಬ ಸಂಸ್ಥೆ ಖಾಸಗಿ ಹೋಟೆಲ್ ನಲ್ಲಿ ವಿಶೇಷ ಚೇತನರ ಫ್ಯಾಶನ್‌ ಶೋ ಮತ್ತು ಡ್ಯಾನ್ಸ್   ಕಾರ್ಯಕ್ರಮ ಆಯೋಜಿಸಿತ್ತು. ವಿವಿಧ ರಾಜ್ಯಗಳಿಂದ 100ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿಯಾಗಿದ್ದರು. ಇದೇ ಮೊದಲ ಬಾರಿಗೆ ನಡೆದ ವಿಶೇಷ ಚೇತನರ  ಫ್ಯಾಶನ್‌ ಶೋ ಮತ್ತು ಡ್ಯಾನ್ಸ್  ಎಲ್ಲರ ಗಮನ  ಸೆಳೆಯಿತು. ರ್ಯಾಂಪ್ ವಾಕ್ ನಲ್ಲಿ 40 ಜನ ಆಯ್ಕೆಯಾದರು.  ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೊಷಕರು ಕೂಡ ತಮ್ಮ ಮಕ್ಕಳ ಪ್ರತಿಭೆ ನೋಡಿ ಖುಷಿ ಪಟ್ಟರು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more