ಸುರತ್ಕಲ್ ಬೀಚ್‌ನಲ್ಲಿ ಅಪರೂಪದ ಮೀನು ಪತ್ತೆ: ಕಪ್ಪು ಚುಕ್ಕೆಗಳಿಂದ ಹಾವಿನಂತಿರುವ ಮೀನು..!

ಸುರತ್ಕಲ್ ಬೀಚ್‌ನಲ್ಲಿ ಅಪರೂಪದ ಮೀನು ಪತ್ತೆ: ಕಪ್ಪು ಚುಕ್ಕೆಗಳಿಂದ ಹಾವಿನಂತಿರುವ ಮೀನು..!

Published : Jul 18, 2023, 11:31 AM ISTUpdated : Jul 18, 2023, 11:49 AM IST

ಈಲ್ಸ್ ಹೆಸರಿನ ಅಪರೂಪದ ಮೀನು ಸುರತ್ಕಲ್ ಬೀಚ್ ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
 

ಮಂಗಳೂರು: ಇಲ್ಲಿನ ಸುರತ್ಕಲ್ ಬೀಚ್‌ನಲ್ಲಿ(Suratkal Beach) ಅಪರೂಪದ ಮೀನು(Fish) ಪತ್ತೆಯಾಗಿದ್ದು, ಅದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಸ್ಪಾಟೆಡ್ ಮೊರೈ ಈಲ್ಸ್(Spotted Moray Eels) ಹೆಸರಿನ ಅಪರೂಪದ ಮೀನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿ ಈ ಮೀನು ಕಾಣುತ್ತದೆ. ದ್ವೀಪದ ಬಳಿಯ ಹವಳ ದಿಬ್ಬದಂತಹ ಸ್ಥಳಗಳಲ್ಲಿ ಈ ಮೀನು ವಾಸ ಮಾಡುತ್ತದೆ. ಪ್ರಕ್ಷುಬ್ಧವಾದ ಕಡಲಿನ ಅಬ್ಬರದಿಂದ ತೀರಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯವಾಗಿ ಈ ಮೀನನ್ನು ಆರೋಳಿ ಎಂದು ಕರೆಯಲಾಗುತ್ತದೆ. ಅಲ್ಲದೇ ಈ ಮೀನನ್ನು ಸ್ಥಳೀಯರು ತಿನ್ನಲ್ಲ ಎಂದು ಮೀನುಗಾರರು ಮಾಹಿತಿ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಹಿಳೆಯರ ರೀತಿ ಪುರುಷರಿಗೂ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿ: ವಾಟಾಳ್‌ ನಾಗರಾಜ್‌

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more