Nov 25, 2021, 4:29 PM IST
ಗದಗ, (ನ.25): ನಗರದಲ್ಲಿರುವ ಸಾರ್ವಜನಿಕ ಮೂತ್ರಾಲಯಗಳನ್ನ ಸರಿಪಡಿಸುವಂತೆ ಆಗ್ರಹಿಸಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
Karwar: ಕೈ ಮುಗಿತೀವಿ ಸೇತುವೆ ನಿರ್ಮಿಸಿಕೊಡಿ, ಸಚಿವ ಹೆಬ್ಬಾರ್‌ಗೆ ಬಾಲಕಿಯ ಮನವಿ
ನಗರಸಭೆ ಕಾರಿಕಾಡರ್ ಹಾಗೂ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆ ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜನೆ ನಗರಸಭೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.