ಚಿಕ್ಕಮಗಳೂರು ಅಕ್ಷರ ಜಾತ್ರೆ:  ಹಣ ಕೊಡದ ಸರ್ಕಾರ, ಕೈ ಬಿಡದ ಶೃಂಗೇರಿ ಮಠ

ಚಿಕ್ಕಮಗಳೂರು ಅಕ್ಷರ ಜಾತ್ರೆ: ಹಣ ಕೊಡದ ಸರ್ಕಾರ, ಕೈ ಬಿಡದ ಶೃಂಗೇರಿ ಮಠ

Published : Jan 10, 2020, 04:38 PM ISTUpdated : Jan 10, 2020, 04:46 PM IST

ವಿವಾದಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಆರಂಭವಾಗಿದೆ. ಸಮ್ಮೇಳನಕ್ಕೆ 'ನಕ್ಸಲ್ ಪರ' ಎಂಬ ಹಣೆಪಟ್ಟಿ ಹೊತ್ತಿರುವ   ಹೋರಾಟಗಾರ ಕಲ್ಕುಳಿ ವಿಠ್ಠಳ ಹೆಗ್ಡೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದಿಂದ ಅನುದಾನ ತಡೆಹಿಡಿಯಲಾಗಿದೆ.

 

ಚಿಕ್ಕಮಗಳೂರು (ಜ.10): ವಿವಾದಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಆರಂಭವಾಗಿದೆ.

ಸಮ್ಮೇಳನಕ್ಕೆ 'ನಕ್ಸಲ್ ಪರ' ಎಂಬ ಹಣೆಪಟ್ಟಿ ಹೊತ್ತಿರುವ   ಹೋರಾಟಗಾರ ಕಲ್ಕುಳಿ ವಿಠ್ಠಳ ಹೆಗ್ಡೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದಿಂದ ಅನುದಾನ ತಡೆಹಿಡಿಯಲಾಗಿದೆ.

ಅದಾಗ್ಯೂ, ಸಮ್ಮೇಳನಕ್ಕೆ ಚಾಲನೆ ಸಿಕ್ಕಿದ್ದು, ಶೃಂಗೇರಿ ಮಠದಿಂದ ಆಹಾರ ಸಾಮಾಗ್ರಿ ಕೊಡುಗೆಯಾಗಿ ನೀಡಲಾಗಿದೆ.   

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!