ನಿಮ್ಮ ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ರೂಲ್ಸ್ ಗಣೇಶ ಹಬ್ಬಕ್ಕೆ ಯಾಕೆ?

ನಿಮ್ಮ ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ರೂಲ್ಸ್ ಗಣೇಶ ಹಬ್ಬಕ್ಕೆ ಯಾಕೆ?

Published : Aug 30, 2021, 04:21 PM ISTUpdated : Aug 30, 2021, 04:24 PM IST

* ಗಣೇಶ ಹಬ್ಬ ಆಚರಣೆಗೆ ನಿಯಮ ಹಾಕಿ ನಿರ್ಬಂಧ ಬೇಡ
* ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯ
* ಅವಕಾಶ ನೀಡದಿದ್ದರೆ ಎಲ್ಲ ಮುಖಂಡರ ಮನೆ ಮುಂದೆ ಧರಣಿ
* ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ನಿಯಮ ಗಣೇಶ ಹಬ್ಬಕ್ಕೆ ಯಾಕೆ? 

ಧಾರವಾಡ(ಆ. 30)    ಗಣೇಶ ಹಬ್ಬ ಆಚರಣೆ ಸಂಬಂಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದಾರೆ. ಕೊರೋನಾ ಸಂದರ್ಭದಲ್ಲಿ ಹಬ್ಬ ಆಚರಣೆಗೆ ಯಾವ ನಿಯಮ ಹಾಕಬೇಕು ಎನ್ನುವುದರ ಕುರಿತು ಸರ್ಕಾರದ ಮಟ್ಟದಲ್ಲಿ ಸಭೆ  ನಡೆಯುತ್ತಿದೆ. ನಿಯಮಗಳನ್ನು ಹಾಕಿ ಆದರೆ ನಿರ್ಬಂಧ ಬೇಡ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯಾವುದೇ ಕೊರೋನಾ ಕೇಸಿಲ್ಲ

ಹತ್ತು ದಿನದಲ್ಲಿ ಏನು ಮಾಡಲು ಸಾಧ್ಯವಿದೆ? ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆ ಮಾಡುವ ನಿರ್ಧಾರವನ್ನು ನಾವು ಮಾಡಿದ್ದೇವೆ ಎಂದು ಮುತಾಲಿಕ್ ಹೇಳಿದ್ದಾರೆ.  ಸರ್ಕಾರ ಶೀಘ್ರವಾಗಿ ಕ್ರಮ ತೆಗೆದುಕೊಳ್ಳದಿದ್ದರೆ ಎಲ್ಲ ಮುಖಂಡರ ಮನೆ ಮುಂದೆ ಧರಣಿ ಮಾಡುತ್ತೇವೆ. ನಿಮ್ಮ ರಾಜಕಾರಣದ ಕಾರ್ಯಕ್ರಮಕ್ಕೆ ಇಲ್ಲದ ನಿಯಮ ಗಣೇಶ ಹಬ್ಬಕ್ಕೆ ಯಾಕೆ ? ಎಂದು ಪ್ರಶ್ನೆ ಮಾಡಿದ್ದಾರೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?