Shivaji Jayanti:ಕಾರವಾರದಲ್ಲಿ ಅದ್ದೂರಿ ಶಿವಾಜಿ ಮಹಾರಾಜರ ಜಯಂತಿ: ಇಡೀ ನಗರವೇ ಕೇಸರಿಮಯ

Shivaji Jayanti:ಕಾರವಾರದಲ್ಲಿ ಅದ್ದೂರಿ ಶಿವಾಜಿ ಮಹಾರಾಜರ ಜಯಂತಿ: ಇಡೀ ನಗರವೇ ಕೇಸರಿಮಯ

Published : Feb 20, 2023, 11:19 AM IST

ಕಾರವಾರದಲ್ಲಿ ಅದ್ದೂರಿಯಾಗಿ ರಾಜ್ಯ ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ನಡೆಯಿತು. 

ಕಾರವಾರದಲ್ಲಿ ರಾಜ್ಯ ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ನಡೆಯುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕರ್ನಾಟಕ ರಾಜ್ಯ ಕ್ಷತ್ರಿಯ ಮರಾಠ ಪರಿಷತ್‌ ವತಿಯಿಂದ ಈ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕಿ ರೂಪಾಲಿ ನಾಯ್ಕ್‌ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಜನಸಾಗರ ನೆರೆದಿತ್ತು. ಕೇಸರಿ ಪೇಟಾದಲ್ಲಿ ಕಾರ್ಯಕರ್ತರು ಮಿಂಚಿದ್ದು,  ಜೈ ಶಿವಾಜಿ, ಜೈ ಭವಾನಿ ಹಾಗೂ ಹರಹರ ಮಹಾದೇವ್‌ ಘೋಷಣೆ ಮುಗಿಲು ಮುಟ್ಟಿತ್ತು.

Jogi: ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿ ಬಿಡುಗಡೆ

23:36ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌
25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ