HDK ಪರ ಬ್ಯಾಟ್ ಬೀಸಿದ್ದ ಡಿಕೆಶಿಗೆ ಸುಮಲತಾ ಬೌನ್ಸರ್..ಹೊಣೆ ಹೊರ್ತಿರಾ?

HDK ಪರ ಬ್ಯಾಟ್ ಬೀಸಿದ್ದ ಡಿಕೆಶಿಗೆ ಸುಮಲತಾ ಬೌನ್ಸರ್..ಹೊಣೆ ಹೊರ್ತಿರಾ?

Published : Jul 11, 2021, 10:01 PM IST

* ಡಿಕೆ ಶಿವಕುಮಾರ್ ಮೇಲೆ ಸುಮಲತಾ ವಾಗ್ದಾಳಿ
* ಕೆಆರ್‌ ಎಸ್‌ ಕದನಕ್ಕೆ ಮತ್ತೊಂದು ತಿರುವು
* ಹೊಣೆಯನ್ನು ಡಿಕೆ ಶಿವಕುಮಾರ್ ಹೊರುತ್ತಾರಾ? 

ಬೆಂಗಳೂರು( ಜು. 11) ಕೆಆರ್‌ ಎಸ್ ಕದನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪರ ಡಿಕೆ ಶಿವಕುಮಾರ್ ಬ್ಯಾಟ್ ಬೀಸಿದ್ದರು. ಇದೇ ವಿಚಾರಕ್ಕೆ ಸುಮಲತಾ ಪ್ರಶ್ನೆ ಮಾಡಿದ್ದಾರೆ.  ಹೊಣೆ ಹೊರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. 

ಬಹಳ  ನೋವಾಗಿದೆ ಎಂದ ಸುಮಲತಾ

ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಿರಂತರ ಎಂದಿರುವ ಸುಮಲತಾ ಅಂಬಿ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?