ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ

May 12, 2022, 11:29 AM IST

ಬೆಂಗಳೂರು(ಮೇ.12): ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸೋದಕ್ಕೆ ಸುಪ್ರೀಂ ಕೋರ್ಟ್‌ ತಾಕೀತು ಮಾಡಿದೆ.  ಹೌದು, ಸುಪ್ರೀಂ ಕೋರ್ಟ್‌ ಚಾಟಿಯ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹಾಗಾದ್ರೆ ಸ್ಥಳೀಯ ಸಂಸ್ಥೆ  ಚುನಾವಣೆ ನಡೆಸುತ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಕೋರ್ಟ್‌ ಆದೇಶಕ್ಕೆ ಸರ್ಕಾರ ಉತ್ತರ ಏನು ಕೊಡುತ್ತೆ ಎಂಬುದು ಬಹಳ ಕುತೂಹಲಕಾರಿಯಾಗಿದೆ. ಚುನಾವಣೆ ನಡೆಸುತ್ತಾ? ಇಲ್ಲ ಮೇಲ್ಮನವಿ ಸಲ್ಲಿಸುತ್ತಾ ಸರ್ಕಾರ? ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಎಜಿ ವರದಿ ಕೊಡಲಿದೆ. ಪುನರ್‌ ಪರಿಶೀಲನೆ ಅರ್ಜಿ ಸಲ್ಲಿಸಬೇಕೋ, ಬೇಡವೋ ಎಂದು ತೀರ್ಮಾನ ಮಾಡಲಾಗುತ್ತದೆ. 

Morning Express: ಆಸಾನಿ ಮತ್ತಷ್ಟು ಚುರುಕು, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ