ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ  ಸುರೇಶ್‌ ದಿಢೀರ್‌ ರಾಜೀನಾಮೆ

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್‌ ದಿಢೀರ್‌ ರಾಜೀನಾಮೆ

Published : Sep 28, 2021, 09:46 AM IST

ಬಿಜೆಪಿಯ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್‌ ಗೌಡ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲೆಯ ಜನತೆಗೆ ಅವರು ಪತ್ರ ಬರೆದಿದ್ದು, ಧನ್ಯವಾದ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆಯನ್ನು ‘ ಖಚಿತ ಪಡಿಸಿರುವ ಅವರು, ರಾಜೀನಾಮೆಗೆ ಕಾರಣವನ್ನು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸುವುದಾಗಿ ಮಾಹಿತಿ ನೀಡಿದ್ದಾರೆ.  

ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭಾ ಚುನಾವಣೆ ಜತೆಗೆ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಒಂದಾಗಿತ್ತು. ಇದಕ್ಕೆಲ್ಲ ನನ್ನ ಗ್ರಾಮಾಂತರ ಕ್ಷೇತ್ರದ ಜನರ ಆಶೀರ್ವಾದ, ಸಹಕಾರ, ಧೈರ್ಯವೇ ಕಾರಣ. ಈ ಸಂದರ್ಭದಲ್ಲಿ ನನ್ನ ಈ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.

ತುಮಕೂರು (ಸೆ.28):  ಬಿಜೆಪಿಯ  (BJP) ತುಮಕೂರು (Tumakuru) ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್‌ ಗೌಡ (Suresh Gowda) ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲೆಯ ಜನತೆಗೆ ಅವರು ಪತ್ರ ಬರೆದಿದ್ದು, ಧನ್ಯವಾದ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆಯನ್ನು ಖಚಿತ ಪಡಿಸಿರುವ ಅವರು, ರಾಜೀನಾಮೆಗೆ ಕಾರಣವನ್ನು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸುವುದಾಗಿ ಮಾಹಿತಿ ನೀಡಿದ್ದಾರೆ.  

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ದಿಢೀರ್ ರಾಜೀನಾಮೆ: ಅಚ್ಚರಿ ಮೂಡಿಸಿದ ಬಿಎಸ್‌ವೈ ಆಪ್ತನ ನಡೆ

ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭಾ ಚುನಾವಣೆ ಜತೆಗೆ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಒಂದಾಗಿತ್ತು. ಇದಕ್ಕೆಲ್ಲ ನನ್ನ ಗ್ರಾಮಾಂತರ ಕ್ಷೇತ್ರದ ಜನರ ಆಶೀರ್ವಾದ, ಸಹಕಾರ, ಧೈರ್ಯವೇ ಕಾರಣ. ಈ ಸಂದರ್ಭದಲ್ಲಿ ನನ್ನ ಈ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?