ಕವರಿ ಸ್ಟೋರಿ ಇಂಪ್ಯಾಕ್ಟ್: ನಿರ್ಲಕ್ಷ್ಯ ಮಾಡಿದ್ದಕ್ಕೆ ಅಧಿಕಾರಿ ಸಸ್ಪೆಂಡ್

ಕವರಿ ಸ್ಟೋರಿ ಇಂಪ್ಯಾಕ್ಟ್: ನಿರ್ಲಕ್ಷ್ಯ ಮಾಡಿದ್ದಕ್ಕೆ ಅಧಿಕಾರಿ ಸಸ್ಪೆಂಡ್

Published : Jun 26, 2021, 08:33 PM IST

ಏಷ್ಯಾನೆಟ್ ಸುವರ್ಣ ನ್ಯೂಸ್‌ ವರ್ ಸ್ಟೋರಿಯ ಬಿಗ್ ಇಂಪ್ಯಾಕ್ಟ್‌ನಿಂದಾಗಿ ಅರಣ್ಯದಲ್ಲಿ ಅಕ್ರಮವಾಗಿ ಮರ ಕಡಿದು ಸಾಗಿಸುತ್ತಿದ್ದವರು ಇದೀಗ ಅಮಾನತುಗೊಂಡು ಮನೆಗೆ ಹೋಗಿದ್ದಾರೆ. 

ಚಿಕ್ಕಮಗಳೂರು, (ಜೂನ್. 26):  ಏಷ್ಯಾನೆಟ್ ಸುವರ್ಣ ನ್ಯೂಸ್‌ ವರ್ ಸ್ಟೋರಿಯ ಬಿಗ್ ಇಂಪ್ಯಾಕ್ಟ್‌ನಿಂದಾಗಿ ಅರಣ್ಯದಲ್ಲಿ ಅಕ್ರಮವಾಗಿ ಮರ ಕಡಿದು ಸಾಗಿಸುತ್ತಿದ್ದವರು ಇದೀಗ ಅಮಾನತುಗೊಂಡು ಮನೆಗೆ ಹೋಗಿದ್ದಾರೆ. 

ಕವರ್‌ ಸ್ಟೋರಿ ಇಂಪ್ಯಾಕ್ಟ್; 7 ಅರಣ್ಯ ಅಧಿಕಾರಿಗಳು ಮನೆಗೆ

ಹೌದು..ಚಿಕ್ಕಮಗಳೂರಿನ ಕಳಸದ ಬಳಿಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರ ಕಡಿದು ಸಾಗಿಸುತ್ತಿದ್ದರು. ಈ  ಬಗ್ಗೆ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ವರದಿ ಪ್ರಸಾರ ಮಾಡಿತ್ತು. ಇದರ ಇಂಪ್ಯಾಕ್ಟ್‌ನಿಂದ ಕರ್ತವ್ಯ ಲೋಪ, ನಿರ್ಲಕ್ಷ್ಯ ಮಾಡಿದ್ದಕ್ಕೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?