ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ

Published : Jan 11, 2023, 11:48 AM ISTUpdated : Jan 11, 2023, 11:58 AM IST

ರಾಜಧಾನಿಯ ಜನರೇ ಎಚ್ಚರ ಎಚ್ಚರ ನಿಮ್ಮ ಪಾಡಿಗೆ ನೀವು ರಸ್ತೆಯಲ್ಲಿ ಹೋಗುವಾಗಲೂ ಹುಷಾರ್‌ ಮೆಟ್ರೋ ಕಾಮಗಾರಿ ಆಸುಪಾಸು ಓಡಾಡುವಾಗ ಎಚ್ಚರಿಕೆಯಿರಲಿ. ಮೆಟ್ರೋ ಪಿಲ್ಲರ್‌ಗಳ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಅದರ ಡಿಟೇಲ್ಸ್ ಇಲ್ಲಿದೆ.
 

ಬೆಂಗಳೂರಿನಲ್ಲಿ ಮೆಟ್ರೋ ಡೆಡ್ಲಿ ಅಟ್ಟಹಾಸಕ್ಕೆ  ಬೆಂಗಳೂರು ಬೆಚ್ಚಿಬಿದ್ದಿದ್ದು, ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ ಹಾಕುತ್ತಿದೆ. ಮೆಟ್ರೋ  ಮೊದಲ ಹಂತದ ಕಾಮಗಾರಿ ವೇಳೆಯೂ ಸಾಲು ಸಾಲು ದುರಂತ ನಡೆದಿದ್ದು, ಜೀವಗಳು ಬಲಿಯಾದ್ರೂ, ಮೆಟ್ರೊ ನಿಗಮದ ಅಧಿಕಾರಿಗಳು ಗಪ್‌ಚುಪ್‌ ಎಂದಿದ್ದಾರೆ. ಮೆಟ್ರೊ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗುತ್ತಿವೆ‌. ನಿನ್ನೆಯಷ್ಟೆ ತಾಯಿ ಮಗು ಇಬ್ಬರು ಮೃತ ಪಟ್ಟಿದ್ದರು, ಕೆಂಪೇಗೌಡ ಏರ್‌ಪೋರ್ಟ್‌ಗೆ ಸಂಪರ್ಕ ಕಲ್ಪಸಲು ಕೆ.ಆರ್‌ ಪುರಂ ಹಾಗೂ ನಾಗವಾರು ನಡುವೆ ನಡೆಯುತ್ತಿರುವ ಮೆಟ್ರೊ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಇದರಲ್ಲಿ ಇಬ್ಬರು ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ ನರೇಂದ್ರ ಮೋದಿ ಭೇಟಿ: ತವರಲ್ಲೇ ಖರ್ಗೆಯನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್‌

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more