ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬೆಳಗಾವಿ ರವಿ ಪೂಜಾರಿ

ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬೆಳಗಾವಿ ರವಿ ಪೂಜಾರಿ

Published : Oct 06, 2023, 09:10 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ವತಿಯಿಂದ ಬೆಳಗಾವಿಯ ರವಿ ಪೂಜಾರಿ ಅವರಿಗೆ ಸುವರ್ಣ ಸಾಧಕರು ಪ್ರಶಸ್ತಿಯನ್ನು ನೀಡಲಾಗಿದೆ.
 

ಪ್ರತಿವರ್ಷ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಸಾಮಾಜಕ್ಕೆ ಕೊಡುಗೆ ನೀಡಿದ ಹಲವು ಸಾಧಕರನ್ನು ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯೂ ಸಮಾಜಕ್ಕೆ ಕೊಡುಗೆ ನೀಡಿದ ಹಲವರನ್ನು ಗುರುತಿಸುವ ಕಾರ್ಯ ನಡೆದಿದ್ದು, ಈ ಬಾರೀ ಬೆಳಗಾವಿಯ(Belagavi) ಆರ್‌ಎಸ್‌ಪಿ ಫೌಂಡೇಷನ್‌ ಅಧ್ಯಕ್ಷರಾದ ರವಿ ಪೂಜಾರಿ(Ravi Pujari) ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಸುವರ್ಣ ಸಾಧಕರು ಪ್ರಶಸ್ತಿಯನ್ನು(Suvarna sadhakaru award) ಕೊಡಲಾಗುತ್ತಿದೆ. ಈ ಫೌಂಡೇಷನ್‌ ಮೂಲಕ ಇವರು ರಕ್ತದಾನ ಶಿಬಿರ, ಶಿಕ್ಷಣಕ್ಕೆ ಹಣಕಾಸಿನ ಸೌಲಭ್ಯ, ರಸ್ತೆಗಳ ರಿಪೇರಿ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಇವರು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಮಧ್ಯಾಷ್ಟಮಿ ಆಗಿದ್ದು, ಪೂರ್ವಜರ ಕಾರ್ಯ ಮಾಡುವುದರಿಂದ ಸಿಗುವ ಫಲವೇನು?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more