Puneeth Song: ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಿಗೆ

Puneeth Song: ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಿಗೆ

Published : Dec 07, 2021, 08:54 PM IST

ವಿಜಯನಗರ ಜಿಲ್ಲೆಯಲ್ಲಿ ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಲಾಗಿದೆ.  ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆ ಹೇಳಿದೆ ಎಂಬ ಸಾಂಗ್ ಹೇಳಿ‌ ಬೀಳ್ಕೊಡಲಾಯ್ತು. ಹಾಡು ಕೇಳ್ತಿದ್ದಂತೆ  ಶಿಕ್ಷಕರ ಕಣ್ಣಲ್ಲಿ ನೀರು ತುಂಬಿಬಂದವು. ಶಿಕ್ಷಕರ ಕಣ್ಣೀರು ನೋಡಿ ವಿದ್ಯಾರ್ಥಿಗಳು ಸಹ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

ವಿಜಯನಗರ, (ಡಿ.07):  ಕರ್ನಾಟಕ ರತ್ನ' ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ತಿಂಗಳೇ ಕಳೆದಿದೆ. ಆದರೆ ಅವರ ನೆನಪು ಮಾತ್ರ ಎಂದಿಗೂ ಶಾಶ್ವತ. ದೇಶ-ವಿದೇಶಗಳಲ್ಲಿ ಅಸಂಖ್ಯಾತ ಅಪ್ಪು ಅಭಿಮಾನಿಗಳು, ಇಂದೂ ತಮ್ಮ ನೆಚ್ಚಿನ ನಟನ ಅಗಲಿಕೆ ನೋವಿನಲ್ಲಿದ್ದಾರೆ. ಕೆಲವು ಕಡೆ ಅವರ ಅಭಿಮಾನಿಗಳು ಪುನೀತ್ ಹೆಸರಲ್ಲಿ ಸಮಾಜಮುಖಿ ಕೈಂಕರ್ಯ ಮಾಡುತ್ತಾ ಬರುತ್ತಿದ್ದಾರೆ.

Gandhada Gudi Teaser: ಅಮ್ಮನ ಹುಟ್ಟು ಹಬ್ಬದ ದಿನ ಪುನೀತ್ ಕನಸು ನನಸು!

ಈ ಪೈಕಿ ವಿಜಯನಗರ ಜಿಲ್ಲೆಯಲ್ಲಿ ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಲಾಗಿದೆ.  ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆ ಹೇಳಿದೆ ಎಂಬ ಸಾಂಗ್ ಹೇಳಿ‌ ಬೀಳ್ಕೊಡಲಾಯ್ತು. ಹಾಡು ಕೇಳ್ತಿದ್ದಂತೆ  ಶಿಕ್ಷಕರ ಕಣ್ಣಲ್ಲಿ ನೀರು ತುಂಬಿಬಂದವು. ಶಿಕ್ಷಕರ ಕಣ್ಣೀರು ನೋಡಿ ವಿದ್ಯಾರ್ಥಿಗಳು ಸಹ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more