ಸುವರ್ಣ ನ್ಯೂಸ್‌ನಲ್ಲಿ ವರದಿಯಾಗ್ತಿದ್ದಂತೆ ಫೀಲ್ಡ್‌ಗೆ ಇಳಿದ ಜಿಲ್ಲಾಡಳಿತ: ಮಹಿಳಾ ಸಚಿವರೇ ಇಲ್ನೋಡಿ..!

ಸುವರ್ಣ ನ್ಯೂಸ್‌ನಲ್ಲಿ ವರದಿಯಾಗ್ತಿದ್ದಂತೆ ಫೀಲ್ಡ್‌ಗೆ ಇಳಿದ ಜಿಲ್ಲಾಡಳಿತ: ಮಹಿಳಾ ಸಚಿವರೇ ಇಲ್ನೋಡಿ..!

Published : Aug 01, 2023, 01:25 PM IST

ಅಂಗನವಾಡಿ ಬಾಡಿಕೆ ಕಟ್ಟಲು ಮಾಂಗಲ್ಯ ಸರವನ್ನು ಕಾರ್ಯಕರ್ತೆಯರು ಅಡವಿಟ್ಟ ವಿಷಯ ತಿಳಿಯುತ್ತಿದ್ದಂತೆ, ಜಿಲ್ಲಾಧಿಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಸೇರಿ 5,331 ಅಂಗನವಾಡಿ (Anganwadi) ಕೇಂದ್ರಗಳಿವೆ. ಒಟ್ಟು 1,334 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ನಗರ ‍ಪ್ರದೇಶಗಳಲ್ಲಿ 740 ಬಾಡಿಗೆ ಇವೆ. ಗ್ರಾಮೀಣ ಪ್ರದೇಶದಲ್ಲಿ 594 ಬಾಡಿಗೆ ಇವೆ. ಕೆಲವೊಂದು ಕಟ್ಟಡಗಳ ಬಾಡಿಗೆ ನಿಗದಿತ ‌ಸಮಯದಲ್ಲಿ ಪಾವತಿ ಆಗ್ತಿದ್ರೆ, ಹಲವಾರು ಕಟ್ಟಡಗಳ ಬಾಡಿಗೆ ಬಿಡುಗಡೆ ಆಗ್ತಿಲ್ಲ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು(Anganwadi workers) ತಮ್ಮ ಮಾಂಗಲ್ಯ ಸರವನ್ನು(Gold Chain) ಅಡವಿಟ್ಟು ಬಾಡಿಕೆಯನ್ನು ಕಟ್ಟಿದ್ದಾರೆ. ಅದೇ ಜಿಲ್ಲೆಯವರಾದ  ಸಚಿವೆ ಲಕ್ಷ್ಮಿ ‌ಹೆಬ್ಬಾಳ್ಕರ್(Lakshmi Hebbalkar) ಈ ಬಗ್ಗೆ ಗಮನ ಹರಿಸಬೇಕಾಗಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಸುದ್ದಿಯನ್ನು ಬಿತ್ತರ ಮಾಡಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್‌ ಜಾರಕಿಹೊಳಿ ಅಖಾಡಕ್ಕಿಳಿದ್ದಾರೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಧಿಕಾರಿಗಳು ಅಂಗನವಾಡಿಗೆ ಧಾವಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more